55 ಲಕ್ಷ ಸುಲಿಗೆ ಆರೋಪ; ರವಿಚನ್ನಣ್ಣನವರ್,ಇತರೆ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು
ಬೆಂಗಳೂರು; ಕ್ರಷರ್ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನಾಧರಿಸಿ ಕ್ರಮ ಕೈಗೊಳ್ಳಬೇಕಿದ್ದ ಎಸ್ಪಿ ರವಿ ಡಿ ಚನ್ನಣ್ಣನವರ್ (ಹಾಲಿ ಸಿಐಡಿ ಎಸ್ಪಿ) ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಆರೋಪಿಗಳಿಂದಲೇ 50 ಲಕ್ಷ ರು. ವಸೂಲಿ ಮಾಡಿ ದೂರುದಾರ ಮಂಜುನಾಥ್ ಎಂಬುವರಿಗೆ ಅನ್ಯಾಯ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿದ್ದಾರೆ. ಸುಳ್ಳು ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸುವುದು, ದೂರುದಾರರ ಪ್ರತಿಸ್ಪರ್ಧಿ ವಿರೋಧಿಗಳ ಜತೆ ಶಾಮೀಲಾಗುವುದು, ಭ್ರಷ್ಟಾಚಾರ ಮತ್ತು ಲಂಚಕ್ಕೆ ಬೇಡಿಕೆಯಿಡುವುದು, ಅಕ್ರಮವಾಗಿ ಬಂಧನದಲ್ಲಿರಿಸುವುದು ಸೇರಿದಂತೆ … Continue reading 55 ಲಕ್ಷ ಸುಲಿಗೆ ಆರೋಪ; ರವಿಚನ್ನಣ್ಣನವರ್,ಇತರೆ ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು
Copy and paste this URL into your WordPress site to embed
Copy and paste this code into your site to embed