ಮತಾಂತರ ನಿಷೇಧ ವಿಧೇಯಕ ಜಾರಿಗೊಳಿಸಲು ಸುಗ್ರೀವಾಜ್ಞೆಗೆ ಅಂತಿಮ ಸ್ವರೂಪ ನೀಡಿದ ಸರ್ಕಾರ
ಬೆಂಗಳೂರು; ಮತಾಂತರವನ್ನು ನಿಗ್ರಹಿಸುವ ಉದ್ದೇಶಿತ ಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ಮಸೂದೆಯನ್ನು ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದು ಮೇಲ್ಮನೆಯಲ್ಲಿ ಮುಖಭಂಗಕ್ಕೊಳಗಾಗಿರುವ ಸರ್ಕಾರವು, ಮಸೂದೆಯನ್ನು ಕಾಯ್ದೆಯಾಗಿ ಜಾರಿಗೊಳಿಸಲು ಹೊರಡಿಸಲಿರುವ ಸುಗ್ರೀವಾಜ್ಞೆಗೆ ಅಂತಿಮ ಸ್ವರೂಪ ನೀಡಿದೆ. ಮಸೂದೆಯನ್ನು ವಿಧಾನಪರಿಷತ್ತಿನಲ್ಲಿ ಮಂಡಿಸದ ಕಾರಣ ಮಸೂದೆ ಅನುಷ್ಠಾನದಲ್ಲಿ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ. ಈಗಾಗಲೇ ಸುಗ್ರೀವಾಜ್ಞೆಯ ಕರಡು ಪ್ರತಿಯನ್ನು ಇಲಾಖೆಯು ಸಿದ್ಧಪಡಿಸಿದೆ. ಸಚಿವ ಸಂಪುಟದ ಅನುಮೋದನೆ ಪಡೆದು ಅಂಗೀಕಾರಕ್ಕೆ ಶೀಘ್ರದಲ್ಲಿಯೇ ರಾಜ್ಯಪಾಲರಿಗೆ ಕಳಿಸಲಿದೆ ಎಂದು … Continue reading ಮತಾಂತರ ನಿಷೇಧ ವಿಧೇಯಕ ಜಾರಿಗೊಳಿಸಲು ಸುಗ್ರೀವಾಜ್ಞೆಗೆ ಅಂತಿಮ ಸ್ವರೂಪ ನೀಡಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed