5 ಲಕ್ಷ ಸುಲಿಗೆ ಆರೋಪ; ಸಿಪಿಐ, ಎಎಸ್‌ಐ ವಿರುದ್ಧ ಶಿಸ್ತುಕ್ರಮ, ಐಪಿಎಸ್‌ಗೆ ಕ್ಲೀನ್‌ಚಿಟ್‌

ಬೆಂಗಳೂರು; ಅತ್ತಿಬೆಲೆಯ ಕ್ರಷರ್‌ ಉದ್ಯಮಿಯೊಬ್ಬರಿಂದ ಲಕ್ಷಾಂತರ ರುಪಾಯಿ ಸುಲಿಗೆ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಅಧಿಕಾರಿಗಳ ಪೈಕಿ ಐಪಿಎಸ್‌ ಅಧಿಕಾರಿಯೊಬ್ಬರಿಗೆ ಕ್ಲೀನ್‌ ಚಿಟ್‌ ನೀಡಿರುವ ಪೊಲೀಸ್‌ ಇಲಾಖೆಯು ಇದೇ ಪ್ರಕರಣದಲ್ಲಿ ಸಿಪಿಐ ಮತ್ತು ಎಎಸ್‌ಐಗಳಿಬ್ಬರ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡಿದೆ. ಕ್ರಷರ್‌ ಉದ್ಯಮಿಯೊಬ್ಬರು ನೀಡಿದ್ದ ದೂರನ್ನಾಧರಿಸಿ ಕ್ರಮಕೈಗೊಳ್ಳಬೇಕಿದ್ದ ಪೊಲೀಸ್‌ ಅಧಿಕಾರಿಗಳು ಆರೋಪಿಗಳೊಂದಿಗೆ ಶಾಮೀಲಾಗಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಬೆಂಗಳೂರು ಕೇಂದ್ರ ವಲಯದ ಐಜಿಪಿ ಎಂ ಚಂದ್ರಶೇಖರ್‌ ಅವರು ವಿಚಾರಣೆ ನಡೆಸಿ ಪೊಲೀಸ್‌ ಮಹಾನಿರ್ದೇಶಕರಿಗೆ … Continue reading 5 ಲಕ್ಷ ಸುಲಿಗೆ ಆರೋಪ; ಸಿಪಿಐ, ಎಎಸ್‌ಐ ವಿರುದ್ಧ ಶಿಸ್ತುಕ್ರಮ, ಐಪಿಎಸ್‌ಗೆ ಕ್ಲೀನ್‌ಚಿಟ್‌