ಹಾಸಿಗೆ, ದಿಂಬು ಖರೀದಿ ಹಗರಣ; ವರದಿ ನೀಡಿ 4 ವರ್ಷವಾದರೂ ಕ್ರಮವಿಲ್ಲ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ವಸತಿ ಶಾಲೆಗಳ ವಿದ್ಯಾರ್ಥಿ ನಿಲಯಗಳಿಗೆ ಹಾಸಿಗೆ, ದಿಂಬು ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ಅಧಿಕಾರಿಗಳ ವಿರುದ್ಧ 4 ವರ್ಷಗಳಾದರೂ ಒಂದೇ ಒಂದು ಕ್ರಮ ಜರುಗಿಸಿಲ್ಲ. ಹಾಸಿಗೆ, ದಿಂಬು, ಸೊಳ್ಳೆ ಪರದೆ, ಹೊದಿಕೆ, ಜಮಖಾನಗಳನ್ನು ಖಾಸಗಿ ಸಂಸ್ಥೆಗಳ ಮೂಲಕ ಪೂರೈಕೆ ಮಾಡಿ 19 ಕೋಟಿಗೂ ಅಧಿಕ ಮೊತ್ತದಲ್ಲಿ ಭ್ರಷ್ಟಾಚಾರ ನಡೆದಿದ್ದರೂ ಸಮಾಜ ಕಲ್ಯಾಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ … Continue reading ಹಾಸಿಗೆ, ದಿಂಬು ಖರೀದಿ ಹಗರಣ; ವರದಿ ನೀಡಿ 4 ವರ್ಷವಾದರೂ ಕ್ರಮವಿಲ್ಲ