ಲಸಿಕೆ ಪ್ರಮಾಣಪತ್ರವಿಲ್ಲದವರಿಗೆ ಪ್ರವೇಶಕ್ಕೆ ನಿರ್ಬಂಧ;ನ್ಯಾಯಾಲಯಗಳ ಆದೇಶ ಉಲ್ಲಂಘನೆ?

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಕಚೇರಿಗೆ ದೂರು ನೀಡಲು ಮತ್ತು ವಿಚಾರಣೆಗೆ ಆಗಮಿಸುವ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಕೂಡ 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಲು ಮುಂದಾಗಿದೆ. ಎರಡನೇ ಡೋಸ್‌ ಪಡೆದಿರುವ ಪ್ರಮಾಣಪತ್ರವನ್ನು ಪರಿಶೀಲಿಸದೆಯೇ ಲೋಕಾಯುಕ್ತ ಕಚೇರಿಗೆ ಪ್ರವೇಶಿಸಲು ಅನುಮತಿ ನೀಡಬಾರದು ಎಂದು ಸುತ್ತೋಲೆ ಹೊರಡಿಸಿದೆ. ಮಾಲ್‌, ಹೋಟೆಲ್‌, ಈಜುಕೊಳ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು ಎರಡು ಡೋಸ್‌ ಲಸಿಕೆ ಪಡೆದಿರುವ ಕುರಿತು ಪ್ರಮಾಣಪತ್ರವನ್ನು ಹೊಂದಿರಬೇಕು ಎಂದು ಬಿಬಿಎಂಪಿ ಕಡ್ಡಾಯ ಮಾಡಿರುವುದಕ್ಕೆ ತೀವ್ರ … Continue reading ಲಸಿಕೆ ಪ್ರಮಾಣಪತ್ರವಿಲ್ಲದವರಿಗೆ ಪ್ರವೇಶಕ್ಕೆ ನಿರ್ಬಂಧ;ನ್ಯಾಯಾಲಯಗಳ ಆದೇಶ ಉಲ್ಲಂಘನೆ?