ಕೋವಿಡ್ ಪರಿಣಾಮ; ಇಪ್ಪತ್ತು ಸಾವಿರ ರೈತರಿಂದ 128.44 ಕೋಟಿ ರುಪಾಯಿ ಸುಸ್ತಿ ಬಡ್ಡಿ ಬಾಕಿ
ಬೆಂಗಳೂರು; ಕೋವಿಡ್ ಮೊದಲ ಮತ್ತು ಎರಡನೇ ಅಲೆ ತಡೆಗಟ್ಟಲು ಜಾರಿಗೊಳಿಸಿದ್ದ ಲಾಕ್‌ಡೌನ್ ಮತ್ತಿತರ ಕ್ರಮಗಳು ರೈತರ ಆದಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿರುವ ಕಾರಣ ಸುಸ್ತಿ ಅಸಲನ್ನು ಪಾವತಿಸುವ ಬಡ್ಡಿ ಮನ್ನಾ ಯೋಜನೆಯು ರೈತರಿಗೆ ಪೂರ್ಣ ಪ್ರಮಾಣದಲ್ಲಿ ಉಪಯೋಗವಾಗಿಲ್ಲ ಎಂದು ಸರ್ಕಾರವೇ ಇದೀಗ ಒಪ್ಪಿಕೊಂಡಿದೆ. ಬೆಳೆ ಸಾಲಕ್ಕಾಗಿ ಬಡ್ಡಿ ಸಹಾಯಧನ ಯೋಜನೆಯಡಿ ಆಯವ್ಯಯದಲ್ಲಿ ಅವಕಾಶ ಕಲ್ಪಿಸಿದ್ದ ಒಟ್ಟು ಮೊತ್ತದ ಪೈಕಿ ಇನ್ನೂ 254.79 ಕೋಟಿ ರು. ಬಿಡುಗಡೆಗೆ ಬಾಕಿ ಉಳಿಸಿಕೊಂಡಿರುವುದೂ ಬಹಿರಂಗವಾಗಿದೆ. ಅದೇ ರೀತಿ … Continue reading ಕೋವಿಡ್ ಪರಿಣಾಮ; ಇಪ್ಪತ್ತು ಸಾವಿರ ರೈತರಿಂದ 128.44 ಕೋಟಿ ರುಪಾಯಿ ಸುಸ್ತಿ ಬಡ್ಡಿ ಬಾಕಿ
Copy and paste this URL into your WordPress site to embed
Copy and paste this code into your site to embed