ಖಾಸಗಿ ಕಂಪನಿಗೆ 425 ಕೋಟಿ ಲಾಭ; ಸರ್ಕಾರದ ಸೂಚನೆ ಬದಿಗಿರಿಸಿ ಹಗರಣಕ್ಕೆ ನಾಂದಿ ಹಾಡಿದ ರಾಜ್ಯಪಾಲ?

ಬೆಂಗಳೂರು; ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಉಚಿತವಾಗಿ ಸಂಗ್ರಹಿಸುವ ಮತ್ತು ಉಚಿತವಾಗಿಯೇ ವಿದ್ಯಾರ್ಥಿಗಳಿಗೆ ನೀಡುವ ಸಲುವಾಗಿ ಡಿಜಿ ಲಾಕರ್‌-ನ್ಯಾಡ್‌ನಲ್ಲಿ ಸಂಗ್ರಹಿಸಲು ಕೇಂದ್ರ ಸರ್ಕಾರ ಆರಂಭಿಸಿದ್ದ ಯೋಜನೆಯನ್ನು ಬದಿಗೊತ್ತಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಇ ಡಿ ಜಿ ಎಸ್‌ ಯೋಜನೆ ಹೆಸರಿನಲ್ಲಿ ದೊಡ್ಡಮಟ್ಟದ ಹಗರಣಕ್ಕೆ ನಾಂದಿ ಹಾಡಿರುವುದು ಇದೀಗ ಬಹಿರಂಗವಾಗಿದೆ.   ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರು ಕೇಂದ್ರ ಸರ್ಕಾರ ಆರಂಭಿಸಿರುವ ಉಚಿತ ಯೋಜನೆಯನ್ನು ಬದಿಗಿರಿಸಿರುವುದಲ್ಲದೆ ಈ ಸಂಬಂಧ ರಾಜ್ಯ ಸರ್ಕಾರದ … Continue reading ಖಾಸಗಿ ಕಂಪನಿಗೆ 425 ಕೋಟಿ ಲಾಭ; ಸರ್ಕಾರದ ಸೂಚನೆ ಬದಿಗಿರಿಸಿ ಹಗರಣಕ್ಕೆ ನಾಂದಿ ಹಾಡಿದ ರಾಜ್ಯಪಾಲ?