ಮಠಾಧೀಶರಿಗೆ ಮುಖಭಂಗ; ಇನ್ನೂ 4 ಜಿಲ್ಲೆಗಳ 7 ಲಕ್ಷ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಸ್ತರಣೆಗೆ ಪ್ರಸ್ತಾಪ
ಬೆಂಗಳೂರು; ರಾಜ್ಯದ ಬೀದರ್, ಬಳ್ಳಾರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಮೊಟ್ಟೆ ವಿತರಣೆಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿರುವ ಬೆನ್ನಲ್ಲೇ ಬಾಗಲಕೋಟೆ ಸೇರಿದಂತೆ ಇನ್ನೂ 4 ಜಿಲ್ಲೆಗಳಿಗೆ ಮೊಟ್ಟೆ ವಿತರಣೆ ಯೋಜನೆಯನ್ನು ವಿಸ್ತರಿಸಲು ಶಿಕ್ಷಣ ಇಲಾಖೆಯು ಪ್ರಸ್ತಾಪಿಸಿದೆ. ಆದರೆ ಕೇಂದ್ರ ಸರ್ಕಾರದಿಂದ ನಿಗದಿಪಡಿಸಿರುವ ಅನುದಾನದಿಂದ ಸೀಮಿತ ದಿನ ಮತ್ತು ಸೀಮಿತ ಜಿಲ್ಲೆಗಳಲ್ಲಿ ಮಾತ್ರ ಮೊಟ್ಟೆ ವಿತರಣೆ ಯೋಜನೆಯು ಅನುಷ್ಠಾನ ಮಾಡಬಹುದೇ ವಿನಃ … Continue reading ಮಠಾಧೀಶರಿಗೆ ಮುಖಭಂಗ; ಇನ್ನೂ 4 ಜಿಲ್ಲೆಗಳ 7 ಲಕ್ಷ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ವಿಸ್ತರಣೆಗೆ ಪ್ರಸ್ತಾಪ
Copy and paste this URL into your WordPress site to embed
Copy and paste this code into your site to embed