ಗುರುರಾಘವೇಂದ್ರ ಬ್ಯಾಂಕ್ ಹಗರಣ; 20 ವರ್ಷದಿಂದಲೂ ಅವ್ಯವಹಾರ, ಕಣ್ಮುಚ್ಚಿ ಕುಳಿತಿದ್ದ ಸರ್ಕಾರ
ಬೆಂಗಳೂರು; ಸಾವಿರಾರು ಕೋಟಿ ರು. ಮೊತ್ತದ ಅವ್ಯವಹಾರ ನಡೆಸಿರುವ ಗುರುತರ ಆರೋಪಕ್ಕೆ ಗುರಿಯಾಗಿರುವ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್‌ನ ಆಡಳಿತ ಮಂಡಳಿಯು ಕಳೆದ 20 ವರ್ಷಗಳಿಂದಲೂ ಅವ್ಯವಹಾರ, ಹಣ ದುರುಪಯೋಗದಲ್ಲಿ ತೊಡಗಿತ್ತು. ಹೀಗಾಗಿ ಬ್ಯಾಂಕ್‌ನ ಸಾಲದ ಖಾತೆಗಳು, ದಾಖಲೆಗಳು, ಪಡೆದಿರುವ ಹಣ, ನೀಡಿರುವ ಹಣದಲ್ಲಿ ಭಾರೀ ಪ್ರಮಾಣದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಹಗರಣ ಕುರಿತಂತೆ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ … Continue reading ಗುರುರಾಘವೇಂದ್ರ ಬ್ಯಾಂಕ್ ಹಗರಣ; 20 ವರ್ಷದಿಂದಲೂ ಅವ್ಯವಹಾರ, ಕಣ್ಮುಚ್ಚಿ ಕುಳಿತಿದ್ದ ಸರ್ಕಾರ
Copy and paste this URL into your WordPress site to embed
Copy and paste this code into your site to embed