ನಿಗದಿಯಾಗದ ಏಕರೂಪ ದರ; ಜಲಜೀವನ್‌ ಮಿಷನ್‌ ಕಾಮಗಾರಿಗಳ ಅಂದಾಜು ವೆಚ್ಚದಲ್ಲಿ ಕೋಟ್ಯಂತರ ಏರಿಕೆ

ಬೆಂಗಳೂರು; ಜಲಜೀವನ್‌ ಮಿಷನ್‌ ಯೋಜನೆಯಡಿ 2024ರೊಳಗಾಗಿ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ನಳ ನೀರು ಸಂಪರ್ಕದ ಮುಖಾಂತರ ಕನಿಷ್ಠ 55 ಎಲ್‌ಪಿಸಿಡಿಯ ನಿಗದಿತ ಗುಣಮಟ್ಟ (ಬಿಐಎಸ್‌ 10500) ನೀರನ್ನು ಉದ್ದೇಶಿಸಿ ಕೈಗೆತ್ತಿಕೊಳ್ಳಲಾಗಿರುವ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಸಂಬಂಧಿಸಿದಂತೆ ಇನ್ನೂ ಏಕರೂಪ ದರಪಟ್ಟಿ ನಿಗದಿಯಾಗಿಲ್ಲ.   ಏಕರೂಪ ದರ ಪಟ್ಟಿ ಕಾರ್ಯರೂಪಕ್ಕೆ ಬಾರದೇ ಇರುವ ಕಾರಣ ಕಾಮಗಾರಿ ನಡೆಸಲು ಬೇಕಾಗಿರುವ ಸಿಮೆಂಟ್‌, ಉಕ್ಕು ಮತ್ತು ಪೈಪ್‌ಗಳ ಖರೀದಿ ದರದ ಅಂದಾಜು ವೆಚ್ಚದಲ್ಲಿ ಕೋಟ್ಯಂತರ ರುಪಾಯಿ ಏರಿಕೆ ಆಗುತ್ತಿರುವುದು ಆರ್ಥಿಕವಾಗಿ … Continue reading ನಿಗದಿಯಾಗದ ಏಕರೂಪ ದರ; ಜಲಜೀವನ್‌ ಮಿಷನ್‌ ಕಾಮಗಾರಿಗಳ ಅಂದಾಜು ವೆಚ್ಚದಲ್ಲಿ ಕೋಟ್ಯಂತರ ಏರಿಕೆ