ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ, ವರ್ಷದಿಂದಲೂ ಬಾಕಿ;ಬಡಮಕ್ಕಳ ಶಿಷ್ಯ ವೇತನಕ್ಕೂ ಹಣವಿಲ್ಲವೇ?

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕಳೆದ ಒಂದು ವರ್ಷದಿಂದಲೂ ರಾಜ್ಯ ಸರ್ಕಾರವು ಬಾಕಿ ಉಳಿಸಿಕೊಂಡಿದೆ. ನೇರ ನಗದು ಪಾವತಿ ವ್ಯವಸ್ಥೆ ಜಾರಿಗೊಳಿಸಿದ್ದರೂ ವಿದ್ಯಾರ್ಥಿ ವೇತನ ಬಾಕಿ ಉಳಿಸಿಕೊಳ್ಳಲಾಗಿದೆ. ಶಿಕ್ಷಣ ಮತ್ತು ಸಮಾಜ ಕಲ್ಯಾಣ ಇಲಾಖೆಯ ಮಧ್ಯೆ ಸಮನ್ವಯತೆ ಇಲ್ಲದ ಕಾರಣ ಕಳೆದೊಂದು ವರ್ಷದಿಂದ ವಿದ್ಯಾರ್ಥಿ ವೇತನವು ಬಾಕಿ ಇದೆ ಎಂಬುದನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳೇ ಬಹಿರಂಗಪಡಿಸಿದ್ದಾರೆ.   ವಿದ್ಯಾರ್ಥಿ ವೇತನ ಬಾಕಿ ಇರುವ ಕುರಿತು ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯು … Continue reading ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ, ವರ್ಷದಿಂದಲೂ ಬಾಕಿ;ಬಡಮಕ್ಕಳ ಶಿಷ್ಯ ವೇತನಕ್ಕೂ ಹಣವಿಲ್ಲವೇ?