ಪಿಎಂ ಕಿಸಾನ್‌; ಪ.ಜಾತಿ, ಪ.ಪಂಗಡ ಉಪ ಯೋಜನೆಯಲ್ಲಿ 210 ಕೋಟಿ ಬಳಸದೇ ವಾಪಸ್‌ ಮಾಡಿದ ಇಲಾಖೆ

ಬೆಂಗಳೂರು: ಹೊಸ ಬೆಳೆ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿಯಲ್ಲಿ 2021-22ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಲೆಕ್ಕ ಶೀರ್ಷಿಕೆಯಡಿಯಲ್ಲಿ ಒದಗಿಸಿದ್ದ ಅನುದಾನವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವಲ್ಲಿ ವಿಫಲವಾಗಿರುವ ಕೃಷಿ ಇಲಾಖೆಯು 210.66 ಕೋಟಿ ರು. ಗಳನ್ನು ಸರ್ಕಾರಕ್ಕೆ ವಾಪಸ್‌ ಮಾಡಿರುವುದು ಇದೀಗ ಬಹಿರಂಗವಾಗಿದೆ.   2021-22ನೇ ಸಾಲಿನಲ್ಲಿ ಹೊಸ ಬೆಳೆ ವಿಮಾ ಯೋಜನೆ ಮತ್ತು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಉಪ ಶೀರ್ಷಿಕೆಯಡಿ ಉಳಿತಾಯವಾಗುವ ಅನುದಾನವನ್ನು … Continue reading ಪಿಎಂ ಕಿಸಾನ್‌; ಪ.ಜಾತಿ, ಪ.ಪಂಗಡ ಉಪ ಯೋಜನೆಯಲ್ಲಿ 210 ಕೋಟಿ ಬಳಸದೇ ವಾಪಸ್‌ ಮಾಡಿದ ಇಲಾಖೆ