‘ತುಂಬಾ ಮುಜುಗರ, ನಿಮ್ಮ ಮಗಳೆಂದು ಶೌಚಾಲಯ ಕಟ್ಟಿಸಿಕೊಡಿ’; ಸಿಎಂ ಮೊರೆ ಹೊಕ್ಕ ಗಡಿಜಿಲ್ಲೆ ಮಕ್ಕಳು

ಬೆಂಗಳೂರು; ‘ನಮ್ಮ ಶಾಲೆಯಲ್ಲಿ ಒಟ್ಟು 132 ವಿದ್ಯಾರ್ಥಿಗಳಿದ್ದೇವೆ. ಆದರೆ ನಮಗಿರುವುದು ಒಂದೇ ಒಂದು ಶೌಚಾಲಯ. ಶೌಚಾಲಯಕ್ಕೆ ಸರದಿಯಲ್ಲಿ ಹೋಗಬೇಕು. ಕನಿಷ್ಠ 30 ನಿಮಿಷ ಸರದಿಯಲ್ಲಿ ನಿಲ್ಲಬೇಕು. ಇದು ನನಗೆ ತುಂಬಾ ಮುಜುಗರವನ್ನುಂಟು ಮಾಡುತ್ತಿದೆ. ತಾವು ನನ್ನನ್ನು ಮಗಳು ಎಂದು ಭಾವಿಸಿ ಶೌಚಾಲಯ ಕಟ್ಟಿಸಿಕೊಡಿ, ನಾನು ಕೂಡಿಟ್ಟ ಹಣ 25 ರು.ಗಳನ್ನು ಕೊಡಲು ಸಿದ್ಧಳಿದ್ದೇನೆ,’   ‘ಎಲ್ಲಿದೆ ಶೌಚಮುಕ್ತ ಭಾರತ? ನಾನು ಶಾಲೆ ಬಿಡಲು ಶೌಚಾಲಯವೇ ಕಾರಣ. ಇಲ್ಲಿ ಶೌಚಾಲಯ ಇಲ್ಲದಿರುವುದರಿಂದಲೇ ನಾನು ಶಾಲೆ ಬಿಡಲು ತೀರ್ಮಾನಿಸಿದ್ದೇನೆ. ನನ್ನ … Continue reading ‘ತುಂಬಾ ಮುಜುಗರ, ನಿಮ್ಮ ಮಗಳೆಂದು ಶೌಚಾಲಯ ಕಟ್ಟಿಸಿಕೊಡಿ’; ಸಿಎಂ ಮೊರೆ ಹೊಕ್ಕ ಗಡಿಜಿಲ್ಲೆ ಮಕ್ಕಳು