ವೈದ್ಯಕೀಯ ಸೀಟು ವಂಚನೆ; ತನಿಖೆ ವಿಳಂಬ, ಅಧಿಕಾರಿಗಳ ವಿರುದ್ಧ ವಿಚಾರಣೆಗೆ ವರ್ಷದ ಬಳಿಕ ಅನುಮತಿ

ಬೆಂಗಳೂರು; ಸುಳ್ಳು ಜಾತಿ ಮತ್ತು ಸುಳ್ಳು ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರಗಳನ್ನು ಪಡೆದು ಮೆಡಿಕಲ್‌, ಇಂಜಿನಿಯರಿಂಗ್‌, ಔಷಧ ವಿಜ್ಞಾನದಲ್ಲಿ ಸರ್ಕಾರಿ ಸೀಟು ನೀಡಿ ಪ್ರತಿಭಾವಂತ ಅಭ್ಯರ್ಥಿಗಳಿಗೆ ಅನ್ಯಾಯವೆಸಗಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕಿ ಸಿ ಎಸ್‌ ಗೀತಾದೇವಿ ಅವರನ್ನು ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಲು ಸರ್ಕಾರವು ಸಿಐಡಿಗೆ ಅನುಮತಿ ನೀಡಿದೆ.   ಅರ್ಹ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗಿರುವ ವಂಚನೆ ಕುರಿತು ಸಿಐಡಿ ಘಟಕವು ಕಳೆದ 7 ವರ್ಷದಿಂದಲೂ ತನಿಖೆ ನಡೆಸುತ್ತಿದೆಯಾದರೂ ಆರೋಪ … Continue reading ವೈದ್ಯಕೀಯ ಸೀಟು ವಂಚನೆ; ತನಿಖೆ ವಿಳಂಬ, ಅಧಿಕಾರಿಗಳ ವಿರುದ್ಧ ವಿಚಾರಣೆಗೆ ವರ್ಷದ ಬಳಿಕ ಅನುಮತಿ