ಅಸಮರ್ಪಕ ಮೌಲ್ಯಮಾಪನ ಹೆಚ್ಚಳ, 9.26 ಕೋಟಿ ವ್ಯತ್ಯಾಸ, ವಸೂಲಾಗದ 51.26 ಲಕ್ಷ ದಂಡ

ಬೆಂಗಳೂರು; 2020ರ ಜುಲೈ ಮತ್ತು ಸೆಪ್ಟಂಬರ್‌ನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಸಮರ್ಪಕ ಮೌಲ್ಯಮಾಪನ ಕಾರ್ಯ ಮಾಡಿದ ಮೌಲ್ಯಮಾಪಕರಿಂದ ವಸೂಲು ಮಾಡಿರುವ ದಂಡದ ಮೊತ್ತ, ವಿದ್ಯಾರ್ಥಿಗಳು ಪಾವತಿಸಿರುವ ಪರೀಕ್ಷಾ ಶುಲ್ಕ ಮೊತ್ತ ಮತ್ತು ಇದೇ ಅವಧಿಯಲ್ಲಿ ಹಿಂದುಳಿದ ವರ್ಗಗಳ ವಿವಿಧ ಪ್ರವರ್ಗಗಳಿಗೆ ಸೇರಿದ ಎಸ್ಎಸ್ಎಲ್‌ಸಿ ವಿದ್ಯಾರ್ಥಿಗಳಿಂದ ಸ್ವೀಕರಿಸಿರುವ ಮೊತ್ತ ಸೇರಿದಂತೆ ಒಟ್ಟಾರೆ 9.26 ಕೋಟಿ ರು. ವ್ಯತ್ಯಾಸ ಕಂಡು ಬಂದಿರುವುದನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಲೆಕ್ಕ ಪರಿಶೋಧನಾ ವರದಿಯು ಹೊರಗೆಡವಿದೆ.   ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು … Continue reading ಅಸಮರ್ಪಕ ಮೌಲ್ಯಮಾಪನ ಹೆಚ್ಚಳ, 9.26 ಕೋಟಿ ವ್ಯತ್ಯಾಸ, ವಸೂಲಾಗದ 51.26 ಲಕ್ಷ ದಂಡ