ವೆಚ್ಚವಾಗದ 20,000 ಕೋಟಿ; ಹಿಂದುಳಿದ ವರ್ಗಗಳ ಕಲ್ಯಾಣ ಸೇರಿ 5 ಇಲಾಖೆಗಳ ಕಳಪೆ ಸಾಧನೆ ಬಹಿರಂಗ

ಬೆಂಗಳೂರು; 2021-22ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳಲು ಕೇವಲ 21 ದಿನಗಳಿದ್ದರೂ 2022ರ ಫೆಬ್ರುವರಿವರೆಗೆ 20,000 ಕೋಟಿಯಷ್ಟು ಅನುದಾನ ವೆಚ್ಚವಾಗದೇ ಬಾಕಿ ಉಳಿದಿರುವುದು ಇದೀಗ ಬಹಿರಂಗವಾಗಿದೆ.   ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು 2022ರ ಫೆ.25ರಂದು ನಡೆದಿದ್ದ ಸಭೆಯಲ್ಲಿ ಯೋಜನಾ ಇಲಾಖೆಯ ಅಧಿಕಾರಿಗಳು ವಿವಿಧ ಯೋಜನೆಗಳಿಗೆ ಒದಗಿಸಿದ್ದ ಒಟ್ಟು ಅನುದಾನದ ಪೈಕಿ 20,000 ಕೋಟಿ ರು. ವೆಚ್ಚವಾಗಿಲ್ಲ ಎಂಬ ಮಾಹಿತಿಯನ್ನು ಒದಗಿಸಿದ್ದಾರೆ. ಸಭೆ ನಡವಳಿಗಳ ಪ್ರತಿಯು ‘ದಿ ಫೈಲ್‌’ಗೆ ಲಭ್ಯವಾಗಿದೆ.     ಜನವರಿ … Continue reading ವೆಚ್ಚವಾಗದ 20,000 ಕೋಟಿ; ಹಿಂದುಳಿದ ವರ್ಗಗಳ ಕಲ್ಯಾಣ ಸೇರಿ 5 ಇಲಾಖೆಗಳ ಕಳಪೆ ಸಾಧನೆ ಬಹಿರಂಗ