ಗುಜರಾತ್‌ ಮಾದರಿ ವಿಶೇಷ ಹೂಡಿಕೆ ವಲಯಕ್ಕೆ ವಿಧೇಯಕ; ಶಾಸನ ರಚನೆ ಇಲಾಖೆ ಅಸಮ್ಮತಿ?

ಬೆಂಗಳೂರು; ಗುಜರಾತ್‌ ಮಾದರಿಯಲ್ಲಿ ಶಿವಮೊಗ್ಗ, ಕಲ್ಬುರ್ಗಿ ಮತ್ತು ಧಾರವಾಡದಲ್ಲಿ ವಿಶೇಷ ಹೂಡಿಕೆ ವಲಯ ಸ್ಥಾಪನೆಗೆ ಮುಂದಾಗಿರುವ ರಾಜ್ಯ ಬಿಜೆಪಿ ಸರ್ಕಾರದ ಪ್ರಸ್ತಾವನೆಗೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯು ವಿರೋಧ ವ್ಯಕ್ತಪಡಿಸಿದೆ. ಅಲ್ಲದೆ ಇದರಿಂದ ಆರ್ಥಿಕ ಹೊರೆಯಾಗುತ್ತದೆಂದು ಎಚ್ಚರಿಸಿರುವುದು ಇದೀಗ ಬಹಿರಂಗವಾಗಿದೆ.   ಅದೇ ರೀತಿ ಕೈಗಾರಿಕೆ ವಲಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಈಗಾಗಲೇ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯನಿರ್ವಹಿಸುತ್ತಿರುವುದರಿಂದ ವಿಧೇಯಕದಲ್ಲಿ ಪ್ರಸ್ತಾಪಿಸಿರುವ ವಿಶೇಷ ಹೂಡಿಕೆ ವಲಯ ಮತ್ತು ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರದ ರಚನೆಯು ಕೆಐಎಡಿಬಿಯ … Continue reading ಗುಜರಾತ್‌ ಮಾದರಿ ವಿಶೇಷ ಹೂಡಿಕೆ ವಲಯಕ್ಕೆ ವಿಧೇಯಕ; ಶಾಸನ ರಚನೆ ಇಲಾಖೆ ಅಸಮ್ಮತಿ?