ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ 6 ತಿಂಗಳವರೆಗೆ ತೆರಿಗೆ ವಿನಾಯ್ತಿಗೆ ಆದೇಶ; ಶಾಸಕರ ಕೋರಿಕೆಗೆ ಮನ್ನಣೆ
ಬೆಂಗಳೂರು; ಬೆಳಗಾವಿ (ದಕ್ಷಿಣ) ಶಾಸಕ ಅಭಯ್ ಪಾಟೀಲ್ ಮತ್ತಿತರ ಶಾಸಕರ ಕೋರಿಕೆ ಮೇರೆಗೆ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ 3 ದಿನದ ಅಂತರದೊಳಗೇ ಆರ್ಥಿಕ ಇಲಾಖೆಯು ಇದೀಗ ಆದೇಶ ಹೊರಡಿಸಿದೆ. ಈ ತೆರಿಗೆ ವಿನಾಯಿತಿಯು 2022ರ ಮಾರ್ಚ್ 14ರಿಂದ ಅನ್ವಯವಾಗುವಂತೆ 6 ತಿಂಗಳವರೆಗೆ ಜಾರಿಯಲ್ಲಿರುವಂತೆ ಆದೇಶದಲ್ಲಿ ಹೇಳಲಾಗಿದೆ. 2022ರ ಮಾರ್ಚ್ 18ರಂದು ಆದೇಶ ಹೊರಡಿಸಿರುವ ಸರ್ಕಾರವು ಚಿತ್ರ ಪ್ರದರ್ಶಕರು ವೀಕ್ಷಕರಿಂದ … Continue reading ದಿ ಕಾಶ್ಮೀರ್ ಫೈಲ್ಸ್ ಸಿನಿಮಾಗೆ 6 ತಿಂಗಳವರೆಗೆ ತೆರಿಗೆ ವಿನಾಯ್ತಿಗೆ ಆದೇಶ; ಶಾಸಕರ ಕೋರಿಕೆಗೆ ಮನ್ನಣೆ
Copy and paste this URL into your WordPress site to embed
Copy and paste this code into your site to embed