ಆರ್ಥಿಕ ಹೊರೆ; ಇಲಾಖೆ ಎಚ್ಚರಿಕೆ ನಡುವೆಯೂ ವಿಶೇಷ ಹೂಡಿಕೆ ವಲಯ ರಚನೆ ಕುರಿತು ಬಜೆಟ್‌ನಲ್ಲಿ ಘೋಷಣೆ

ಬೆಂಗಳೂರು; ರಾಜ್ಯದಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಸ್ಥಾಪನೆ ಸಂಬಂಧ ಸಂಸದೀಯ ಮತ್ತು ಶಾಸನ ರಚನೆ ಇಲಾಖೆ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ವಾಣಿಜ್ಯ ಕೈಗಾರಿಕೆ ಇಲಾಖೆಗಳ ಮಧ್ಯೆ ಇನ್ನೂ ಪ್ರಾಥಮಿಕ ಚರ್ಚೆ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಅಧಿನಿಯಮ ರಚಿಸಲಾಗುವುದು ಎಂದು ಘೋಷಿಸಿರುವುದು ಚರ್ಚೆಗೆ ಗ್ರಾಸವಾಗಿದೆ.   ದೊಡ್ಡ ಗಾತ್ರ ಹೂಡಿಕೆ ಪ್ರದೇಶ, ಕೈಗಾರಿಕೆ ವಸಾಹತುಗಳ ಸ್ಥಾಪನೆ, ಕಾರ್ಯಾಚರಣೆ, ನಿಯಂತ್ರಣ ಮತ್ತು ನಿರ್ವಹಣೆಗೆಗಾಗಿ ಗುಜರಾತ್‌ … Continue reading ಆರ್ಥಿಕ ಹೊರೆ; ಇಲಾಖೆ ಎಚ್ಚರಿಕೆ ನಡುವೆಯೂ ವಿಶೇಷ ಹೂಡಿಕೆ ವಲಯ ರಚನೆ ಕುರಿತು ಬಜೆಟ್‌ನಲ್ಲಿ ಘೋಷಣೆ