ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ
ಬೆಂಗಳೂರು; ಆರನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪುಟ ಸಂಖ್ಯೆ 82ರಲ್ಲಿರುವ ಹೊಸ ಧರ್ಮಗಳು ಏಕೆ ಉದಯಿಸಿದವು ಎಂಬುದರ ಪರಿಷ್ಕರಣೆಯೂ ಸೇರಿದಂತೆ 10ನೇ ತರಗತಿವರೆಗಿನ ಸಮಾಜ ವಿಜ್ಞಾನ ವಿಷಯಗಳಲ್ಲಿ ಇರಬಹುದಾದ ಸೂಕ್ಷ್ಮ, ಸಂಕೀರ್ಣ ವಿಷಯಗಳ ಕುರಿತು ಪರಿಶೀಲಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿಯು ಕರ್ನಾಟಕ ಪಠ್ಯಪುಸ್ತಕ ಸಂಘದ ಮೂಲಕ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಸಚಿವ ಬಿ ಸಿ ನಾಗೇಶ್ ಅವರು ನೀಡಿರುವ ಹೇಳಿಕೆ ಬೆನ್ನಲ್ಲೇ … Continue reading ಪಠ್ಯಪುಸ್ತಕ ಪರಿಷ್ಕರಣೆ ವರದಿ; ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಿಸಿರುವ ಪಾಠಾಂಶ ಅಳವಡಿಕೆಗೆ ಆದೇಶ
Copy and paste this URL into your WordPress site to embed
Copy and paste this code into your site to embed