ಟಿಪ್ಪುವಿನ ರಾಕೆಟ್ ತಂತ್ರಜ್ಞಾನ, ಶೃಂಗೇರಿ ಮಠಕ್ಕೆ ದೇಣಿಗೆ, ರೇಷ್ಮೆ ವ್ಯವಸಾಯ ಪಾಠಾಂಶ ಕೈಬಿಟ್ಟ ಚಕ್ರತೀರ್ಥ ಸಮಿತಿ
ಬೆಂಗಳೂರು; ‘ಟಿಪ್ಪು ಸುಲ್ತಾನ್ ಬ್ರಿಟಿಷರ ವಿರುದ್ಧ ಅನೇಕ ಹೋರಾಟಗಳನ್ನು ನಡೆಸಿದನು, ರೇಷ್ಮೆ ವ್ಯವಸಾಯ, ರಾಕೆಟ್ ತಂತ್ರಜ್ಞಾನ ಬಳಸಿಕೊಂಡಿದ್ದು, ಹಿಂದೂ ದೇವಾಲಯಗಳಿಗೆ ದಾನದತ್ತಿ, ಶೃಂಗೇರಿ ಮಠಕ್ಕೆ ದೇಣಿಗೆ ನೀಡಿದ್ದ ಎಂಬ ಸಾಲೂ ಸೇರಿದಂತೆ ಆರು, ಏಳನೇ ತರಗತಿಯಲ್ಲಿನ ಸಮಾಜ ವಿಜ್ಞಾನ ವಿಷಯದಿಂದ ಟಿಪ್ಪುವಿಗೆ ಸಂಬಂಧಿಸಿದ ಸಾಲುಗಳನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪರಿಶೀಲನಾ ಸಮಿತಿಯು ಕೈಬಿಟ್ಟಿರುವುದು ಇದೀಗ ಬಹಿರಂಗವಾಗಿದೆ. ಅಲ್ಲದೆ ಆರನೇ ತರಗತಿಯಲ್ಲಿದ್ದ ‘ನಮ್ಮ ಕರ್ನಾಟಕ-ಚಾರಿತ್ರಿಕ ಹಿನ್ನೆಲೆ, ಮೈಸೂರು ಒಡೆಯರ್ ಪಾಠದಲ್ಲಿ ಟಿಪ್ಪು ಸುಲ್ತಾನ ತಲೆಬರಹದಡಿಯಲ್ಲಿದ್ದ ಮೂರು ಸಾಲುಗಳು … Continue reading ಟಿಪ್ಪುವಿನ ರಾಕೆಟ್ ತಂತ್ರಜ್ಞಾನ, ಶೃಂಗೇರಿ ಮಠಕ್ಕೆ ದೇಣಿಗೆ, ರೇಷ್ಮೆ ವ್ಯವಸಾಯ ಪಾಠಾಂಶ ಕೈಬಿಟ್ಟ ಚಕ್ರತೀರ್ಥ ಸಮಿತಿ
Copy and paste this URL into your WordPress site to embed
Copy and paste this code into your site to embed