ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು
ಬೆಂಗಳೂರು; ಕಾಮಗಾರಿ ಬಾಕಿ ಮೊತ್ತ ಬಿಡುಗಡೆಗೆ ಶೇ.40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಲಾಗುತ್ತಿದೆ ಎಂದು ಸಚಿವ ಕೆ ಎಸ್ ಈಶ್ವರಪ್ಪ ಅವರ ವಿರುದ್ಧ ಗುರುತರವಾದ ಆರೋಪ ಕೇಳಿ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಭಾಯಿಸುತ್ತಿರುವ ನಗರಾಭಿವೃದ್ಧಿ ಇಲಾಖೆಯಲ್ಲಿ ಅಧಿಕಾರಿಗಳ ಮುಂಬಡ್ತಿಗೂ ಕೋಟ್ಯಂತರ ರುಪಾಯಿ ಲಂಚಕ್ಕೆ ಬೇಡಿಕೆ ಇರಿಸಲಾಗಿದೆ ಎಂಬ ಬಲವಾದ ಆರೋಪ ಕೇಳಿ ಬಂದಿದೆ. ಈ ಕುರಿತು ಕರ್ನಾಟಕ ರಾಷ್ಟ್ರಸಮಿತಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಲಿಖಿತ ದೂರು ಸಲ್ಲಿಸಿದೆ. ಇದರ ಪ್ರತಿ … Continue reading ಇಂಜನಿಯರ್‌ಗಳ ಮುಂಬಡ್ತಿಗೂ ಲಂಚ; ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಸಿಎಂಗೆ ದೂರು
Copy and paste this URL into your WordPress site to embed
Copy and paste this code into your site to embed