ಬಿಜೆಪಿ ಸರ್ಕಾರದಲ್ಲೂ ಅನ್ನಭಾಗ್ಯಕ್ಕೆ ಕನ್ನ ; 3 ವರ್ಷದಲ್ಲಿ 23.29 ಕೋಟಿ ಅಕ್ರಮ, 1,518 ಎಫ್‌ಐಆರ್‌ ದಾಖಲು

ಬೆಂಗಳೂರು; ‘ರಾಜ್ಯ ಸರ್ಕಾರದ ಅನ್ನ ಭಾಗ್ಯ ಯೋಜನೆ ಕನ್ನ ಭಾಗ್ಯ ಯೋಜನೆಯಾಗಿದೆ. ಇಂತಹ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸೋಣ. ಇದಕ್ಕೆಲ್ಲಾ ಒಂದೇ ಪರಿಹಾರ ಬಿಜೆಪಿ ಗೆಲ್ಲಿಸಿ,’ ಹೀಗೆಂದು ಹಿಂದಿನ ಕಾಂಗ್ರೆಸ್‌ ಸರ್ಕಾರದ ಹುಯಿಲೆಬ್ಬಿಸಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ 23.29 ಕೋಟಿ ರು. ಮೊತ್ತದ ಅಕ್ರಮ ನಡೆದಿದೆ.   ಕಳೆದ ಮೂರು ವರ್ಷಗಳಲ್ಲಿ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ವಿತರಣೆ ಮಾಡುವ ಅಕ್ಕಿಯನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕಳೆದ ಮೂರು ವರ್ಷಗಳಲ್ಲಿ 1,060 ಪ್ರಕರಣಗಳು ದಾಖಲಾಗಿವೆ … Continue reading ಬಿಜೆಪಿ ಸರ್ಕಾರದಲ್ಲೂ ಅನ್ನಭಾಗ್ಯಕ್ಕೆ ಕನ್ನ ; 3 ವರ್ಷದಲ್ಲಿ 23.29 ಕೋಟಿ ಅಕ್ರಮ, 1,518 ಎಫ್‌ಐಆರ್‌ ದಾಖಲು