5 ವರ್ಷದಲ್ಲಿ 763 ಮಾನವ ಕಳ್ಳಸಾಗಾಣಿಕೆ ಪ್ರಕರಣ ದಾಖಲು;ಬಾಲಮಂದಿರಗಳಿಂದ 485 ಮಕ್ಕಳು ನಾಪತ್ತೆ
ಬೆಂಗಳೂರು; ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ 763 ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ದಾಖಲಾಗಿವೆ. ಅದೇ ರೀತಿ ರಾಜ್ಯದ ಬಾಲಮಂದಿರಗಳಿಂದ ಒಟ್ಟು 485 ಮಕ್ಕಳು ನಾಪತ್ತೆಯಾಗಿದ್ದಾರೆ. ಕಳ್ಳ ಸಾಗಾಣಿಕೆ ಪ್ರಕರಣಗಳನ್ನು ತಡೆಗಟ್ಟಲು ಹಲವು ವರ್ಷಗಳಿಂದಲೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳುತ್ತಿದ್ದಾರಾದರೂ ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಅದೇ ರೀತಿ ಬಾಲ ಮಂದಿರಗಳಿಂದ ಮಕ್ಕಳು ತಪ್ಪಿಸಿಕೊಳ್ಳದಂತೆ ಸಂಸ್ಥೆಗಳಲ್ಲಿ ಸಿಸಿಟಿವಿ ಮೂಲಕ ತೀವ್ರ ನಿಗಾ ಇರಿಸಿದ್ದರೂ 485 ಮಕ್ಕಳು ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಮಕ್ಕಳನ್ನು … Continue reading 5 ವರ್ಷದಲ್ಲಿ 763 ಮಾನವ ಕಳ್ಳಸಾಗಾಣಿಕೆ ಪ್ರಕರಣ ದಾಖಲು;ಬಾಲಮಂದಿರಗಳಿಂದ 485 ಮಕ್ಕಳು ನಾಪತ್ತೆ
Copy and paste this URL into your WordPress site to embed
Copy and paste this code into your site to embed