ಪರಿಶಿಷ್ಟರ ಅನುದಾನ ಬಳಕೆ ಮಾಡದೇ 2013ರ ಕಾಯ್ದೆ ಉಲ್ಲಂಘನೆ; 3 ವರ್ಷದಿಂದಲೂ ಶಿಸ್ತು ಕ್ರಮವಿಲ್ಲ

ಬೆಂಗಳೂರು; ಅನುಸೂಚಿತ ಜಾತಿ ಮತ್ತು ಬುಡಕಟ್ಟು ಉಪ ಹಂಚಿಕೆಯಡಿ ಪ್ರತಿ ಆರ್ಥಿಕ ವರ್ಷಕ್ಕೆ ನೀಡಲಾಗುವ ಅನುದಾನವನ್ನು ಆ ವರ್ಷವೇ ಖರ್ಚು ಮಾಡದಿದ್ದರೆ 2013ರ ಅಧಿನಿಯಮ ಮತ್ತು 2017ರ ತಿದ್ದುಪಡಿ ಅಧಿನಿಯಮದ ಪ್ರಕಾರ ಶಿಸ್ತುಕ್ರಮ ಜರುಗಿಸಬೇಕಿದ್ದರೂ ಕಳೆದ ಮೂರು ವರ್ಷದಲ್ಲಿ ಸಮಾಜ ಕಲ್ಯಾಣ ಇಲಾಖೆಯು ಯಾವೊಬ್ಬ ಅಧಿಕಾರಿಯ ವಿರುದ್ಧವೂ ಕ್ರಮ ಜರುಗಿಸಿಲ್ಲ.   ವಿಧಾನ ಪರಿಷತ್‌ನ ಸದಸ್ಯ ಸೂರಜ್‌ ರೇವಣ್ಣ ಅವರು ಈ ಸಂಬಂಧ ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ 2022ರ ಮಾರ್ಚ್‌ 11ರಂದು ಉತ್ತರಿಸಿರುವ ಸಮಾಜ ಕಲ್ಯಾಣ … Continue reading ಪರಿಶಿಷ್ಟರ ಅನುದಾನ ಬಳಕೆ ಮಾಡದೇ 2013ರ ಕಾಯ್ದೆ ಉಲ್ಲಂಘನೆ; 3 ವರ್ಷದಿಂದಲೂ ಶಿಸ್ತು ಕ್ರಮವಿಲ್ಲ