ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ ಅಂತ್ಯ; ಸರ್ಕಾರ ನೀಡಿದ್ದ ಭರವಸೆಗಳನ್ನೇ ಮುಕ್ತಾಯಗೊಳಿಸಿದ ಸಮಿತಿ

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆ, ರಾಮನಗರ, ಹೊಸಕೋಟೆ ಮತ್ತು ಹೊರಭಾಗಗಳಲ್ಲಿ ಸಾವಿರಾರು ಕೋಟಿ ರು. ಬೆಲೆ ಬಾಳುವ ಕಂದಾಯ ಭೂಮಿ ಕಬಳಿಕೆ ಮಾಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯು ಇನ್ನೂ ತಾರ್ಕಿಕ ಅಂತ್ಯಕ್ಕೆ ತಲುಪಿಲ್ಲ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು 21 ವರ್ಷಗಳ ಹಿಂದೆ ಸರ್ಕಾರವು ನೀಡಿದ್ದ ಭರವಸೆ ಇಂದಿಗೂ ಪೂರ್ಣ ಪ್ರಮಾಣದಲ್ಲಿ ಈಡೇರಿಲ್ಲ. ಆದರೂ ವಿಧಾನಮಂಡಲದ ಸರ್ಕಾರಿ ಭರವಸೆಗಳ ಸಮಿತಿಯು ಈ ಎಲ್ಲಾ ಭರವಸೆಗಳನ್ನು ಮುಕ್ತಾಯಗೊಳಿಸಿದೆ.   ಕಂದಾಯ ಭೂಮಿ ಕಬಳಿಕೆ ಪ್ರಕರಣಗಳ … Continue reading ಭೂ ಕಬಳಿಕೆ ಪ್ರಕರಣಗಳಿಗೆ ಸಿಗದ ತಾರ್ಕಿಕ ಅಂತ್ಯ; ಸರ್ಕಾರ ನೀಡಿದ್ದ ಭರವಸೆಗಳನ್ನೇ ಮುಕ್ತಾಯಗೊಳಿಸಿದ ಸಮಿತಿ