ನಕಲಿ ಜಾತಿ ಪ್ರಮಾಣ ಪತ್ರ ಆರೋಪ; ಉಪ ಕಾರ್ಯದರ್ಶಿ ವಿರುದ್ಧ ಕ್ರಮಕೈಗೊಳ್ಳದ ಹೊರಟ್ಟಿ

ಬೆಂಗಳೂರು; ವಿಧಾನಪರಿಷತ್‌ನ ಉಪ ಕಾರ್ಯದರ್ಶಿ ಬಿ ಎ ಬಸವರಾಜು ಎಂಬುವರು ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಬೆರಳಚ್ಚುಗಾರರ ಹುದ್ದೆಗೆ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ನೇಮಕವಾಗಿದ್ದಾರೆ ಎಂಬ ಗುರುತರವಾದ ಆರೋಪಕ್ಕೆ ಗುರಿಯಾಗಿದ್ದಾರೆ.   ಅಲ್ಲದೆ, ಬಸವರಾಜು ಅವರಿಗೆ ಪದನ್ನೋತಿ ನೀಡುವ ಸಂದರ್ಭದಲ್ಲಿಯೂ ಅನ್ಯ ಸಿಬ್ಬಂದಿಗಳ ಸೇವಾ ಹಿರಿತನವನ್ನು ಬದಿಗೊತ್ತಿ ಪರಿಶಿಷ್ಟ ಜಾತಿ ರೋಸ್ಟರ್ ಬಿಂದುವಿನಲ್ಲಿ ಶೀಘ್ರಲಿಪಿಗಾರರಾಗಿ ಪದೋನ್ನತಿ ನೀಡಲಾಗಿದೆ ಎಂಬ ಆಪಾದನೆ ಕೇಳಿ ಬಂದಿದೆ.   ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಬೆರಳಚ್ಚುಗಾರ ಹುದ್ದೆಗೆ ನೇಮಕವಾಗಿರುವ ಬಿ ಎ … Continue reading ನಕಲಿ ಜಾತಿ ಪ್ರಮಾಣ ಪತ್ರ ಆರೋಪ; ಉಪ ಕಾರ್ಯದರ್ಶಿ ವಿರುದ್ಧ ಕ್ರಮಕೈಗೊಳ್ಳದ ಹೊರಟ್ಟಿ