ಆಡಳಿತಾಧಿಕಾರಿ ನೇಮಕ; ಹೈಕೋರ್ಟ್ ತಡೆಯಾಜ್ಞೆ ತೆರವಿಗೆ 4 ವರ್ಷಗಳಾದರೂ ವರದಿ ಸಲ್ಲಿಸದ ಸರ್ಕಾರ
ಬೆಂಗಳೂರು; ಹೊಸನಗರದ ರಾಮಚಂದ್ರಾಪುರ ಮಠದ ಪೀಠಾಧ್ಯಕ್ಷ ಸ್ಥಾನದಿಂದ ರಾಘವೇಶ್ವರ ಸ್ವಾಮೀಜಿ ಅವರನ್ನು ಕೆಳಗಿಸಿ, ಆಡಳಿತಾಧಿಕಾರಿಯನ್ನು ನೇಮಿಸುವ ಸಂಬಂಧ ಹೈಕೋರ್ಟ್‌ನ ತಡೆಯಾಜ್ಞೆ ತೆರವುಗೊಳಿಸಲು ಧಾರ್ಮಿಕ ದತ್ತಿ ಇಲಾಖೆಯು ಕಳೆದ 4 ವರ್ಷಗಳಿಂದಲೂ ಅಸಕ್ತಿ ವಹಿಸದಿರುವುದು ಇದೀಗ ಬಹಿರಂಗವಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ 2017ರ ಮೇ 23ರಂದು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವ ಸೂಚನೆ ಸಂಬಂಧ ಕೈಗೊಂಡಿರುವ ವರದಿಯನ್ನು ಜರೂರಾಗಿ ಸಲ್ಲಿಸಬೇಕು ಎಂದು ಸರ್ಕಾರವು ಹಲವು ನೆನಪೋಲೆಗಳನ್ನು ಬರೆದಿದ್ದರೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು … Continue reading ಆಡಳಿತಾಧಿಕಾರಿ ನೇಮಕ; ಹೈಕೋರ್ಟ್ ತಡೆಯಾಜ್ಞೆ ತೆರವಿಗೆ 4 ವರ್ಷಗಳಾದರೂ ವರದಿ ಸಲ್ಲಿಸದ ಸರ್ಕಾರ
Copy and paste this URL into your WordPress site to embed
Copy and paste this code into your site to embed