ದ್ವೇಷ ಭಾಷಣ, ಧಾರ್ಮಿಕ ಭಾವನೆಗೆ ಧಕ್ಕೆ,ಹಿಂಸಾಚಾರ; ಒಂದೇ ವರ್ಷದಲ್ಲಿ 330 ಪ್ರಕರಣ ಹಿಂಪಡೆದ ಸರ್ಕಾರ

ಬೆಂಗಳೂರು; ಧಾರ್ಮಿಕ ಸೌಹಾರ್ದತೆಗೆ ಧಕ್ಕೆ, ಕೋಮು ಸೌಹಾರ್ದವನ್ನು ಹಾಳುಗೆಡವುದು, ಸಾರ್ವಜನಿಕರಲ್ಲಿ ದ್ವೇಷ ಭಾವನೆ ಮೂಡಿಸಿರುವುದು, ಸುಳ್ಳು, ಪ್ರಚೋದಕ ಮತ್ತು ವಿಡಿಯೋ ತುಣುಕುಗಳನ್ನು ಬದಲಿಸಿ ಮುಸ್ಲಿಂ ಸಮುದಾಯದ ವಿರುದ್ಧ ಎತ್ತಿಕಟ್ಟುವುದು ಸೇರಿದಂತೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡಿರುವಂತಹ ಗುರುತರ ಆರೋಪ ಮತ್ತು ಹಲವು ಗಂಭೀರ ಅಪರಾಧಗಳನ್ನು ಎಸಗಿರುವುದು ಸಾಬೀತಾಗಿರುವ ಪ್ರಕರಣಗಳೂ ಸೇರಿದಂತೆ ಕಳೆದ ಒಂದೇ ವರ್ಷದಲ್ಲಿ ಒಟ್ಟು 330 ಪ್ರಕರಣಗಳನ್ನು ಅಭಿಯೋಜನೆಯಿಂದಲೇ ಹಿಂಪಡೆಯಲಾಗಿದೆ.   2013-14ರಿಂದ 2022ರ ಫೆಬ್ರುವರಿವರೆಗಿನ ಅವಧಿಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ … Continue reading ದ್ವೇಷ ಭಾಷಣ, ಧಾರ್ಮಿಕ ಭಾವನೆಗೆ ಧಕ್ಕೆ,ಹಿಂಸಾಚಾರ; ಒಂದೇ ವರ್ಷದಲ್ಲಿ 330 ಪ್ರಕರಣ ಹಿಂಪಡೆದ ಸರ್ಕಾರ