ಸಿಟಿ ಸ್ಕ್ಯಾನರ್‌ಗಳ ಖರೀದಿಯಲ್ಲಿ ಕೇಂದ್ರದ ಮಾರ್ಗಸೂಚಿ ಉಲ್ಲಂಘನೆ; ಚೀನಾ ಕಂಪನಿ ಏಜೆನ್ಸಿಗೆ ಮಣೆ

ಬೆಂಗಳೂರು; ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳ ಮೂಲಕ ಉಪಕರಣ, ಉತ್ಪನ್ನಗಳ ಖರೀದಿ ಸಂಬಂಧ ಆಹ್ವಾನಿಸುವ ಟೆಂಡರ್‌ ಬಿಡ್ಡಿಂಗ್‌ನಲ್ಲಿ ಭಾಗವಹಿಸುವ ವಿದೇಶಿ ಕಂಪನಿಗಳು ಮತ್ತು ಅದರ ಏಜೆನ್ಸಿಗಳು ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕು ಎಂದು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸದ ಚೀನಾದ ಶಾಂಘೈ ಯುನೈಟೆಡ್‌ ಇಮೇಜಿಂಗ್‌ ಕಂಪನಿಯ ಏಜೆನ್ಸಿಗೆ ರಾಜ್ಯ ಬಿಜೆಪಿ ಸರ್ಕಾರವು ಮಣೆ ಹಾಕಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ 60 ಕೋಟಿ ರು. ವೆಚ್ಚದಲ್ಲಿ ಸಿಟಿ ಸ್ಕ್ಯಾನರ್‌, ಎಂಆರ್‌ಐ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ … Continue reading ಸಿಟಿ ಸ್ಕ್ಯಾನರ್‌ಗಳ ಖರೀದಿಯಲ್ಲಿ ಕೇಂದ್ರದ ಮಾರ್ಗಸೂಚಿ ಉಲ್ಲಂಘನೆ; ಚೀನಾ ಕಂಪನಿ ಏಜೆನ್ಸಿಗೆ ಮಣೆ