ಅಸ್ಸಾಂ ಮಾದರಿ ಒಪ್ಪದ ಸರ್ಕಾರ; ಎನ್ಎಚ್‌ಎಂ ಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡಲು ನಿರಾಕರಣೆ

ಬೆಂಗಳೂರು; ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡುವ ಸಂಬಂಧ ಅಸ್ಸಾಂ ಮಾದರಿಯನ್ನು ಅಳವಡಿಸಿಕೊಳ್ಳಲು ನಿರಾಕರಿಸಿದೆ.   ಪ್ರತಿಯೊಂದು ಯೋಜನೆಗೂ ಗುಜರಾತ್‌ ಮಾದರಿಯನ್ನು ಪ್ರತಿಬಾರಿಯೂ ಉಲ್ಲೇಖಿಸಿ ಪ್ರಚಾರ ಪಡೆದುಕೊಳ್ಳುವ ರಾಜ್ಯ ಬಿಜೆಪಿ ಸರ್ಕಾರವು ಗುಜರಾತ್‌ ಮಾದರಿಗಾಗಿ ಆರ್ಥಿಕ ಹೊರೆಯನ್ನೂ ಮೈಮೇಲೆ ಎಳೆದುಕೊಳ್ಳಲು ಹೊರಟಿದೆ. ಆದರೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಇಯಲ್ಲಿ ಕಾರ್ಯನಿರ್ವಹಿಸುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡುವ ಮೂಲಕ ನೆಮ್ಮದಿ ನೀಡುವಂತಹ ಅಸ್ಸಾಂ ಮಾದರಿಯನ್ನು ಅಳವಡಿಸಿಕೊಳ್ಳಲು ಮುಂದಾಗುತ್ತಿಲ್ಲ. … Continue reading ಅಸ್ಸಾಂ ಮಾದರಿ ಒಪ್ಪದ ಸರ್ಕಾರ; ಎನ್ಎಚ್‌ಎಂ ಗುತ್ತಿಗೆ ನೌಕರರಿಗೆ ಶಿಶುಪಾಲನಾ ರಜೆ ನೀಡಲು ನಿರಾಕರಣೆ