ನೀರಾವರಿ ನಿಗಮಗಳ ಗುತ್ತಿಗೆದಾರರ ಅಲೆದಾಟ; 2 ವರ್ಷಗಳಾದರೂ ಪಾವತಿಯಾಗದ 12,845 ಕೋಟಿ

ಬೆಂಗಳೂರು; ಕೃಷ್ಣಾಭಾಗ್ಯ ಜಲನಿಗಮ, ಕರ್ನಾಟಕ ನೀರಾವರಿ ನಿಗಮ, ಕಾವೇರಿ ನೀರಾವರಿ ನಿಗಮದಲ್ಲಿ ಅನುಷ್ಠಾನಗೊಂಡಿರುವ ಸಿವಿಲ್ ಸೇರಿದಂತೆ ವಿವಿಧ ರೀತಿಯ ಕಾಮಗಾರಿಗಳನ್ನು ನಿರ್ವಹಿಸಿರುವ ಗುತ್ತಿಗೆದಾರರಿಗೆ ಕಳೆದ 8 ವರ್ಷಗಳಿಂದಲೂ 22, 225.85 ಕೋಟಿ ರು. ಬಾಕಿ ಪಾವತಿಯಾಗಿಲ್ಲ. ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೇರಿದ 2 ವರ್ಷಗಳಲ್ಲಿ 12,845.91 ಕೋಟಿ ರು.ಗಳನ್ನು ಗುತ್ತಿಗೆದಾರರಿಗೆ ಪಾವತಿಸಲು ಬಾಕಿ ಉಳಿಸಿಕೊಂಡಿದೆ.   ಕಾಮಗಾರಿ ನಡೆಸಿ ಬಾಕಿ ಹಣಕ್ಕಾಗಿ ಅಲೆದಾಡಿ ಶೇ.40ರಷ್ಟು ಕಮಿಷನ್‌ ನೀಡಲಾರದೇ ಸಂತೋಷ್‌ ಪಾಟೀಲ್‌ ಎಂಬ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ … Continue reading ನೀರಾವರಿ ನಿಗಮಗಳ ಗುತ್ತಿಗೆದಾರರ ಅಲೆದಾಟ; 2 ವರ್ಷಗಳಾದರೂ ಪಾವತಿಯಾಗದ 12,845 ಕೋಟಿ