ರಾಷ್ಟ್ರೋತ್ಥಾನ ಪರಿಷತ್‌ಗೆ 9.32 ಎಕರೆ ಗೋಮಾಳ ಮಂಜೂರು; ಸರ್ಕಾರಕ್ಕೆ 5.59 ಕೋಟಿ ನಷ್ಟ?

ಬೆಂಗಳೂರು; ರಾಷ್ಟ್ರೋತ್ಥಾನ ಪರಿಷತ್‌ ಈಗಾಗಲೇ 74-00 ಎಕರೆ ಹೊಂದಿದ್ದರೂ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಗ್ರಾಮದಲ್ಲಿ ಪ್ರಚಲಿತ ಮಾರುಕಟ್ಟೆಯಲ್ಲಿ 7.45 ಕೋಟಿ ರು. ಬೆಲೆ ಬಾಳುವ ಗೋಮಾಳ ಜಮೀನನ್ನು ರಾಜ್ಯ ಬಿಜೆಪಿ ಸರ್ಕಾರವು ಕೇವಲ 1.86 ಕೋಟಿ ರು.ಗೆ ಮಂಜೂರು ಮಾಡಿದೆ. ಈ ಪರಿಷತ್‌ಗೆ ಜಮೀನನ್ನು ಮಂಜೂರು ಮಾಡುವ ಉದ್ದೇಶದಿಂದಲೇ ಗೋಮಾಳ ಶೀರ್ಷಿಕೆಯಿಂದಲೇ ತಗ್ಗಿಸಿ ತನ್ನ ಸಂಘ ನಿಷ್ಠೆ ಮೆರೆದಿರುವ ಸರ್ಕಾರವು 5.59 ಕೋಟಿ ರು. ನಷ್ಟಕ್ಕೆ ದಾರಿಮಾಡಿಕೊಟ್ಟಿದೆ.   ಕರ್ನಾಟಕ ಭೂ ಕಂದಾಯ ನಿಯಮಾವಳಿಗಳ … Continue reading ರಾಷ್ಟ್ರೋತ್ಥಾನ ಪರಿಷತ್‌ಗೆ 9.32 ಎಕರೆ ಗೋಮಾಳ ಮಂಜೂರು; ಸರ್ಕಾರಕ್ಕೆ 5.59 ಕೋಟಿ ನಷ್ಟ?