ತರಳಬಾಳು ಜಗದ್ಗುರು, ಇತರರಿಂದ ಜೀವ ಭಯದ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮಹಿಳೆ

ಬೆಂಗಳೂರು; ತರಳಬಾಳು ಜಗದ್ಗುರು ಡಾ ಶ್ರೀಶ್ರೀಶ್ರೀ 1108 ಶಿವಮೂರ್ತಿ ಶಿವಾಚಾರ್ಯ, ತರಳಬಾಳು ಕೇಂದ್ರದ ಕಾರ್ಯದರ್ಶಿ ವಿಶ್ವನಾಥ್‌ ಸೇರಿದಂತೆ ಹಲವರಿಂದ ರಕ್ಷಣೆ ನೀಡಬೇಕು ಮತ್ತು ಮುಂದಿನ ದಿನಗಳಲ್ಲಿ ಸಾವು ಸಂಭವಿಸಿದರೆ ಇವರೆಲ್ಲರೂ ಕಾರಣರು ಎಂದು ಬೆಂಗಳೂರಿನ ಆರ್‌ ಟಿ ನಗರದ ನಿವಾಸಿ ಶಿಲ್ಪ ಟಿ ಎಸ್‌ ಎಂಬುವರು ಬೆಂಗಳೂರಿನ ಜೆ ಸಿ ನಗರದ ಉಪ ವಿಭಾಗದ ಡಿಸಿಪಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.   ಸಿದ್ದೇಶ್‌ ಎಂಬುವರ ಪತ್ನಿಯಾದ ಶಿಲ್ಪ ಎಂಬುವರು ಇದೇ ಮನವಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ … Continue reading ತರಳಬಾಳು ಜಗದ್ಗುರು, ಇತರರಿಂದ ಜೀವ ಭಯದ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಮಹಿಳೆ