ಉಗ್ರಾಣವನ್ನೇ ಮುಕ್ಕಿದ ಐಎಎಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೇ 1,479 ಕೋಟಿ ನೆರವಿಗೆ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು; ರಾಜ್ಯದ ವಿವಿಧೆಡೆ ಉಗ್ರಾಣಗಳ ನಿರ್ಮಾಣ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸದ ಕಾರಣ ಬೊಕ್ಕಸಕ್ಕೆ ಅಂದಾಜು 495 ಕೋಟಿ ರು. ನಷ್ಟು ಆರ್ಥಿಕ ನಷ್ಟಕ್ಕೆ ಕಾರಣರಾಗಿದ್ದ ಮೂವರು ಐಎಎಸ್ ಅಧಿಕಾರಿಗಳ ವಿರುದ್ಧ 2 ವರ್ಷ ಕಳೆದರೂ ಕ್ರಮ ಕೈಗೊಳ್ಳದ ಸರ್ಕಾರವು 9.24 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 163 ಉಗ್ರಾಣಗಳ ನಿರ್ಮಾಣಕ್ಕೆ 862.37 ಕೋಟಿ ರು. ಸೇರಿದಂತೆ ಒಟ್ಟಾರೆ 1,479.42 ಕೋಟಿ ರು. ಆರ್ಥಿಕ ನೆರವಿಗೆ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಿದೆ. 2013-14, 2014-15, 2015-16ನೆ ಸಾಲಿನ … Continue reading ಉಗ್ರಾಣವನ್ನೇ ಮುಕ್ಕಿದ ಐಎಎಸ್ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳದೇ 1,479 ಕೋಟಿ ನೆರವಿಗೆ ಪ್ರಸ್ತಾವನೆ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed