ಸಿಂಧೂ ಜತೆಗೆ ಸರಸ್ವತಿ ಸೇರ್ಪಡೆ; ಸ್ವಾತಂತ್ರ್ಯ ಸಂಗ್ರಾಮ ಪಠ್ಯದಲ್ಲಿ ದಂಗೆ ಎಂಬ ಪದ ಕಿತ್ತೊಗೆದ ಸಮಿತಿ

ಬೆಂಗಳೂರು; ಭಾರತದ ನಾಗರೀಕತೆಗಳು ಎಂಬ ಅಧ್ಯಾಯದಲ್ಲಿ ಸಿಂಧೂ ನಾಗರೀಕತೆ ಶೀರ್ಷಿಕೆಗೆ ಸರಸ್ವತಿ ಹೆಸರನ್ನೂ ಸೇರಿಸಿ ಸಿಂಧೂ-ಸರಸ್ವತಿ ನಾಗರೀಕತೆ ಎಂದು 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಪರಿಷ್ಕರಿಸಲಾಗಿದೆ. ಅಲ್ಲದೆ ಬೌದ್ಧ, ಜೈನ ದರ್ಶನಗಳು ಹೊಸ ಮತಗಳ ಉದಯಕ್ಕೆ ಕಾರಣಗಳು ಎಂಬುದು ನಿರಾಧಾರ ಎಂದಿರುವ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯು ಈ ಭಾಗವನ್ನು ಕೈ ಬಿಟ್ಟಿದೆ.   ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ರೋಹಿತ್‌ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯ ಪುಸ್ತಕ … Continue reading ಸಿಂಧೂ ಜತೆಗೆ ಸರಸ್ವತಿ ಸೇರ್ಪಡೆ; ಸ್ವಾತಂತ್ರ್ಯ ಸಂಗ್ರಾಮ ಪಠ್ಯದಲ್ಲಿ ದಂಗೆ ಎಂಬ ಪದ ಕಿತ್ತೊಗೆದ ಸಮಿತಿ