ಪಠ್ಯ ಪರಿಷ್ಕರಣೆ ಪರಿಣಾಮ ; 2.5 ಕೋಟಿ ನಷ್ಟ, ಮುದ್ರಿತ 6.76 ಲಕ್ಷ ಪುಸ್ತಕಗಳು ಅನುಪಯುಕ್ತ, ಹರಾಜಿಗೂ ನಕಾರ

ಬೆಂಗಳೂರು; ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನದ ವಿಷಯದ ಪಠ್ಯಪುಸ್ತಕಗಳನ್ನು ಹಠಕ್ಕೆ ಬಿದ್ದು ಪರಿಷ್ಕರಿಸಿರುವುದರ ಪರಿಣಾಮ 2.5 ಕೋಟಿ ರು. ನಷ್ಟವಾಗಿದೆ. ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಸಮಾಲೋಚಿಸಬೇಕು ಎಂದು ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನೀಡಿದ್ದ ಅಭಿಪ್ರಾಯವನ್ನೂ ಸರ್ಕಾರವು ಬದಿಗೆ ಸರಿಸಿದೆ. 2.5 ಕೋಟಿ ರು. ನಷ್ಟವಾಗಿರುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಇದುವರೆಗೂ ಸಮಾಲೋಚಿಸಿಲ್ಲ.   ಹೊಸಧರ್ಮಗಳ ಉದಯಕ್ಕೆ ಕಾರಣಗಳು ಮತ್ತು ಟಿಪ್ಪು ಸುಲ್ತಾನ್‌ ಸಾಧನೆ ಮತ್ತು ಕೊಡುಗೆಗಳನ್ನು ವಿವರಿಸುವ ಪಾಠಾಂಶಗಳನ್ನು ಪಠ್ಯದಿಂದ ತೆಗೆದುಹಾಕುವ … Continue reading ಪಠ್ಯ ಪರಿಷ್ಕರಣೆ ಪರಿಣಾಮ ; 2.5 ಕೋಟಿ ನಷ್ಟ, ಮುದ್ರಿತ 6.76 ಲಕ್ಷ ಪುಸ್ತಕಗಳು ಅನುಪಯುಕ್ತ, ಹರಾಜಿಗೂ ನಕಾರ