ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ; 671 ಕೋಟಿ ರು.ಮೊತ್ತದ ಕಾರ್ಯಯೋಜನೆ ಕಡತಗಳು ನಾಶ!

ಬೆಂಗಳೂರು; ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ಅಂತರ್ಜಲ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರಿನ ಸಲುವಾಗಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 670 ಕೋಟಿ ರು. ಮೊತ್ತದ ಯೋಜನೆಗೆ ಸಂಬಂಧಿಸಿದ ಡಿಪಿಆರ್ ಮೂಲ ಕಡತಗಳನ್ನು ಮಾಹಿತಿ ಹಕ್ಕಿನಲ್ಲಿ ನೀಡಲು ಮಾಹಿತಿ ಹಕ್ಕು ಹೋರಾಟಗಾರರನ್ನು ಜಲ ಸಂಪನ್ಮೂಲ ಇಲಾಖೆಯು ಅಲೆದಾಡಿಸುತ್ತಿದೆ.   ಸಾಮಾಜಿಕ ಕಾರ್ಯಕರ್ತ ಎಚ್‌ ಎಂ ವೆಂಕಟೇಶ್‌ ಅವರು ಯೋಜನೆಗೆ ಸಂಬಂಧಿಸಿದ ಡಿಪಿಆರ್‌ ಕಡತಗಳನ್ನು ಮಾಹಿತಿ ಹಕ್ಕಿನಲ್ಲಿ ಅರ್ಜಿ ಸಲ್ಲಿಸಿದ್ದರೂ ಇದುವರೆಗೂ ಕಡತಗಳನ್ನು ಒದಗಿಸುತ್ತಿಲ್ಲ. ಇಲಾಖೆಯ ಅಧಿಕಾರಿಗಳು … Continue reading ನೀರಾವರಿ ಇಲಾಖೆಯಲ್ಲಿ ಭ್ರಷ್ಟಾಚಾರ; 671 ಕೋಟಿ ರು.ಮೊತ್ತದ ಕಾರ್ಯಯೋಜನೆ ಕಡತಗಳು ನಾಶ!