ಸಣ್ಣ ನೀರಾವರಿ ಇಲಾಖೆಯಲ್ಲೂ ಗೋಲ್ಮಾಲ್; ಬೋಗಸ್ ಬಿಲ್ ಸಲ್ಲಿಸಿ 13.50 ಕೋಟಿ ಲೂಟಿ
ಬೆಂಗಳೂರು; ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಗುತ್ತಿಗೆದಾರರು ಸಲ್ಲಿಸಿದ್ದ ಕಾಮಗಾರಿ ನಿರ್ವಹಣಾ ಪತ್ರದ ನೈಜತೆಯನ್ನು ಪರಿಶೀಲಿಸದೆಯೇ ನಿರ್ದಿಷ್ಟ ಗುತ್ತಿಗೆದಾರನಿಗೆ 13.50 ಕೋಟಿ ರು. ಮೊತ್ತದ ಕಾಮಗಾರಿ ವಹಿಸಿರುವುದು ಇದೀಗ ಬಹಿರಂಗವಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ 14 ಗ್ರಾಮಗಳಲ್ಲಿರುವ ಕೆರೆಗಳ ಅಭಿವೃದ್ಧಿ ಕಾಮಗಾರಿ ಟೆಂಡರ್ ಪಡೆದುಕೊಳ್ಳಲು ಕಾಮಗಾರಿ ನಿರ್ವಹಿಸಲಾಗಿದೆ ಎಂದು ನಕಲಿ ಪ್ರಮಾಣ ಪತ್ರವನ್ನು ಪುರಸ್ಕರಿಸಿರುವ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಗುತ್ತಿಗೆದಾರನಿಂದ ಕಮಿಷನ್ ಪಡೆದಿದ್ದಾರೆ … Continue reading ಸಣ್ಣ ನೀರಾವರಿ ಇಲಾಖೆಯಲ್ಲೂ ಗೋಲ್ಮಾಲ್; ಬೋಗಸ್ ಬಿಲ್ ಸಲ್ಲಿಸಿ 13.50 ಕೋಟಿ ಲೂಟಿ
Copy and paste this URL into your WordPress site to embed
Copy and paste this code into your site to embed