2,161 ಹುದ್ದೆಗಳನ್ನೇ ಮುಚ್ಚಿಟ್ಟ ಕೆಪಿಎಸ್‌ಸಿ; ಹೈ.ಕ. ಭಾಗಕ್ಕೆ ಮತ್ತೊಂದು ದ್ರೋಹ

ಬೆಂಗಳೂರು; ಅಕ್ರಮಗಳ ಸ್ವರ್ಗಸೀಮೆಯಾಗಿರುವ ಕರ್ನಾಟಕ ಲೋಕಸೇವಾ ಆಯೋಗವು ಇದೀಗ 371 ಜೆ ಅಡಿಯಲ್ಲಿ ನೇರ ನೇಮಕಾತಿಗೆ ಬಾಕಿ ಇರುವ ಇಲಾಖೆವಾರು ನೀಡಿರುವ ಹುದ್ದೆಗಳ ಅಸಲಿ ಸಂಖ್ಯೆಯನ್ನೇ ಮುಚ್ಚಿಟ್ಟಿರುವುದು ಬಹಿರಂಗವಾಗಿದೆ.   ಭಾರತದ ಸಂವಿಧಾನದ ಅನುಚ್ಛೇಧ 371(ಜೆ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ಸಚಿವ ಸಂಪುಟದ ಉಪ ಸಮಿತಿಗೆ ನೀಡಿರುವ ಇಲಾಖಾವಾರು ನೇರ ನೇಮಕಾತಿಗೆ ಬಾಕಿ ಇರುವ ಹುದ್ದೆಗಳ ಸಂಖ್ಯೆಯನ್ನು ಒದಗಿಸಿರುವ ಆಯೋಗವು 2,161 ಹುದ್ದೆಗಳ ಸಂಖ್ಯೆಯನ್ನೇ ಮುಚ್ಚಿಟ್ಟಿದೆ.   ಹೈದರಾಬಾದ್ ಕರ್ನಾಟಕ ಭಾಗದ ವ್ಯಾಪ್ತಿಯಲ್ಲಿರುವ ಖಾಲಿ ಹುದ್ದೆಗಳನ್ನು ಶೀಘ್ರ … Continue reading 2,161 ಹುದ್ದೆಗಳನ್ನೇ ಮುಚ್ಚಿಟ್ಟ ಕೆಪಿಎಸ್‌ಸಿ; ಹೈ.ಕ. ಭಾಗಕ್ಕೆ ಮತ್ತೊಂದು ದ್ರೋಹ