401 ಕೋಟಿ ರು ಆದಾಯವಿರುವ ರಾಷ್ಟ್ರೋತ್ಥಾನ ಪರಿಷತ್‌ಗೆ ರಿಯಾಯಿತಿ ದರದಲ್ಲಿ ಗೋಮಾಳ ಮಂಜೂರು

ಬೆಂಗಳೂರು; ಶಾಲಾ ಶುಲ್ಕದಿಂದ ಸಂಗ್ರಹವಾದ ಆದಾಯವೂ ಸೇರಿದಂತೆ ಇನ್ನಿತರೆ ಮೂಲಗಳಿಂದ ಕಳೆದ 5 ವರ್ಷಗಳಲ್ಲಿ 401.86 ಕೋಟಿ ರು. ಆದಾಯ ಮತ್ತು ಇದೇ ಅವಧಿಯಲ್ಲಿ 63.64 ಕೋಟಿ ರು. ಲಾಭಾಂಶ ಹೊಂದುವ ಮೂಲಕ ಮುಕ್ತ ಮಾರುಕಟ್ಟೆಯಲ್ಲಿ ಜಮೀನು ಖರೀದಿಸುವ ಆರ್ಥಿಕ ಸಾಮರ್ಥ್ಯವಿರುವ ರಾಷ್ಟ್ರೋತ್ಥಾನ ಪರಿಷತ್‌ಗೆ ಮಾರುಕಟ್ಟೆ ಶುಲ್ಕದಲ್ಲೇ ಶೇ. 25ರಷ್ಟು ರಿಯಾಯಿತಿ ದರದಲ್ಲಿ ಗೋಮಾಳ ಮಂಜೂರು ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.   ಇದಲ್ಲದೆ ಸ್ಥಿರಾಸ್ತಿಗಳಿಂದ ಕೋಟ್ಯಂತರ ರುಪಾಯಿ ಬಾಡಿಗೆ ಆದಾಯ, ಬಡ್ಡಿ ಆದಾಯ, ಇನ್ಫೋಸಿಸ್‌ ಸಂಸ್ಥೆ ಸೇರಿದಂತೆ … Continue reading 401 ಕೋಟಿ ರು ಆದಾಯವಿರುವ ರಾಷ್ಟ್ರೋತ್ಥಾನ ಪರಿಷತ್‌ಗೆ ರಿಯಾಯಿತಿ ದರದಲ್ಲಿ ಗೋಮಾಳ ಮಂಜೂರು