ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ
ಬೆಂಗಳೂರು; ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಸಂಹಿತೆ ಜಾರಿಗೊಳಿಸಲು ಅತ್ಯಾಸಕ್ತಿ ವಹಿಸಿದ್ದ ರಾಜ್ಯ ಸರ್ಕಾರವು 2022-23ನೇ ಶೈಕ್ಷಣಿಕ ವರ್ಷವು ಆರಂಭವಾಗಲು ಇನ್ನು ಐದು ದಿನಗಳು ಬಾಕಿ ಇದ್ದರೂ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು ಮೂರು ಲಕ್ಷ ಮಕ್ಕಳಿಗೆ ಎರಡನೇ ಜತೆ ಸಮವಸ್ತ್ರ ಪೂರೈಕೆ ಮಾಡಿಲ್ಲ. ಸಮವಸ್ತ್ರ ಖರೀದಿ ಮತ್ತು ಪೂರೈಕೆ ಸಂಬಂಧ ಸರ್ಕಾರವು ಇನ್ನೂ ಟೆಂಡರ್ ಪ್ರಕ್ರಿಯೆಯಲ್ಲಿಯೇ ಕಾಲಹರಣ ಮಾಡುತ್ತಿರುವುದು ಇದೀಗ ಬಹಿರಂಗವಾಗಿದೆ. ಅಲ್ಲದೆ ಇಂಧನ, ಕಚ್ಛಾ ಸಾಮಗ್ರಿ, ಪೂರಕ ವಸ್ತು ಮತ್ತು ಸೇವೆಗಳ … Continue reading ಶಾಲಾರಂಭಕ್ಕೆ ಐದೇ ಐದು ದಿನ ಬಾಕಿ; ವಿದ್ಯಾರ್ಥಿಗಳಿಗೆ ದೊರಕದ ಸಮವಸ್ತ್ರ, ಟೆಂಡರ್‌ನಲ್ಲೇ ಕಾಲಹರಣ
Copy and paste this URL into your WordPress site to embed
Copy and paste this code into your site to embed