ಪರಿಶಿಷ್ಟ, ಗಿರಿಜನ ಉಪಯೋಜನೆಗೆ 159.56 ಕೋಟಿ ಕಡಿತ; ಉಚಿತ ಲ್ಯಾಪ್‌ಟಾಪ್‌ ಯೋಜನೆಯೂ ನೆನೆಗುದಿಗೆ

ಬೆಂಗಳೂರು; ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಗೆ ಕಳೆದೆರೆಡು ವರ್ಷಗಳಲ್ಲಿನ ಪ್ರಾಥಮಿಕ, ಪ್ರೌಢಶಿಕ್ಷಣ ಇಲಾಖೆಗೆ ಆಯವ್ಯಯದಲ್ಲಿ ಹಂಚಿಕೆಯಾಗುತ್ತಿರುವ ಅನುದಾನದಲ್ಲಿ ಕ್ರಮೇಣ ಇಳಿಕೆಯಾಗುತ್ತಿದೆ. 2021-22ನೇ ಸಾಲಿಗೆ ಹೋಲಿಸಿದರೆ 2022-23ನೇ ಸಾಲಿನ ಆಯವ್ಯಯದಲ್ಲಿ ಈ ಎರಡೂ ಉಪಯೋಜನೆಗಳಿಗೆ ಒದಗಿಸಿರುವ ಅನುದಾನದಲ್ಲಿ 159.56 ಕೋಟಿ ರು. ಕಡಿಮೆಯಾಗಿದೆ.   2022-23ನೇ ಸಾಲಿನ ಆಯವ್ಯಯದಲ್ಲಿ ಎಸ್‌ ಸಿ ಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಹಂಚಿಕೆಯಾಗಿರುವ ಅನುದಾನಕ್ಕೆ ಕಾರ್ಯಕ್ರಮಗಳ ಕ್ರಿಯಾ ಯೋಜನೆ ಬಗ್ಗೆ 2022ರ ಏಪ್ರಿಲ್‌ 29ರಂದು ಸಮಾಜ ಕಲ್ಯಾಣ … Continue reading ಪರಿಶಿಷ್ಟ, ಗಿರಿಜನ ಉಪಯೋಜನೆಗೆ 159.56 ಕೋಟಿ ಕಡಿತ; ಉಚಿತ ಲ್ಯಾಪ್‌ಟಾಪ್‌ ಯೋಜನೆಯೂ ನೆನೆಗುದಿಗೆ