ಕಿಕ್‌ಬ್ಯಾಕ್‌ ಆರೋಪಿ ಅಧಿಕಾರಿ ಪರ ಅಖಾಡಕ್ಕಿಳಿದ ಮಾಜಿ ಪ್ರಧಾನಿ; ಅಧಿಕಾರಾವಧಿ 2 ವರ್ಷ ವಿಸ್ತರಣೆಗೆ ಪತ್ರ

ಬೆಂಗಳೂರು; ಹೇಮಾವತಿ ಮತ್ತು ಗೊರೂರು ವಲಯದಲ್ಲಿ ಅನುಷ್ಠಾನಗೊಂಡಿರುವ ಭಾರೀ ನೀರಾವರಿ ಯೋಜನೆಗಳ ಟೆಂಡರ್‌ಗಳಲ್ಲಿ ದೊಡ್ಡ ಮೊತ್ತದ ಕಿಕ್‌ ಬ್ಯಾಕ್ ಪಡೆದು ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಇಂಜಿನಿಯರ್‌ ಕೆ ಜೈಪ್ರಕಾಶ್‌ ಅವರ ಪರ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು ಅಖಾಡಕ್ಕೆ ಇಳಿದಿದ್ದಾರೆ.   ಭಾರೀ ನೀರಾವರಿ ಯೋಜನೆಗಳ ಟೆಂಡರ್‌ ಮತ್ತು ಎಲ್‌ಒಸಿ ಬಿಡುಗಡೆಯಲ್ಲಿ ದೊಡ್ಡಮೊತ್ತದ ಕಿಕ್‌ ಬ್ಯಾಕ್‌ ಪಡೆದಿದ್ದಾರೆ ಎಂಬ ಆರೋಪ ಕುರಿತು … Continue reading ಕಿಕ್‌ಬ್ಯಾಕ್‌ ಆರೋಪಿ ಅಧಿಕಾರಿ ಪರ ಅಖಾಡಕ್ಕಿಳಿದ ಮಾಜಿ ಪ್ರಧಾನಿ; ಅಧಿಕಾರಾವಧಿ 2 ವರ್ಷ ವಿಸ್ತರಣೆಗೆ ಪತ್ರ