ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆ; ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಲು ಸೂಚನೆ
ಬೆಂಗಳೂರು; ಆರರಿಂದ ಹತ್ತನೇ ತರಗತಿ ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಿರುವ ಸರ್ಕಾರವು ಇದೀಗ ದ್ವಿತೀಯ ಪಿಯುಸಿ ಇತಿಹಾಸ ವಿಭಾಗಕ್ಕೆ ನಿಗದಿಪಡಿಸಿದ ಕರ್ನಾಟಕದ ವಿಶೇಷ ಉಲ್ಲೇಖ ಹೊಂದಿರುವ ಭಾರತದ ಇತಿಹಾಸ ಪಠ್ಯಪುಸ್ತಕವನ್ನು ಪರಿಷ್ಕರಿಸಲು ಸದ್ದಿಲ್ಲದೇ ಚಾಲನೆ ನೀಡಿರುವುದು ಇದೀಗ ಬಹಿರಂಗವಾಗಿದೆ. ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ ಅಧ್ಯಾಯ 4.2ರಲ್ಲಿ ಹೊಸ ಧರ್ಮಗಳ ಉದಯ ಪಠ್ಯಭಾಗವನ್ನು ಪರಿಶೀಲಿಸಿ ಸೂಕ್ತವಾಗಿ ಪರಿಷ್ಕರಿಸುವ ಹೊಣೆಗಾರಿಕೆಯನ್ನೂ ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಬೇಕು ಎಂದು ಸಚಿವ ಬಿ ಸಿ ನಾಗೇಶ್ ಅವರು 2022ರ … Continue reading ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆ; ರೋಹಿತ್ ಚಕ್ರತೀರ್ಥ ಸಮಿತಿಗೆ ವಹಿಸಲು ಸೂಚನೆ
Copy and paste this URL into your WordPress site to embed
Copy and paste this code into your site to embed