ಸಮವಸ್ತ್ರವಿಲ್ಲ, ಪಠ್ಯಪುಸ್ತಕವಿಲ್ಲ, 4 ಜಿಲ್ಲೆಗಳ 7 ಲಕ್ಷ ಮಕ್ಕಳಿಗೆ ಮೊಟ್ಟೆಯೂ ಇಲ್ಲ

ಬೆಂಗಳೂರು; ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹುಪೋಷಕಾಂಶಗಳ ನ್ಯೂನತೆ ಹೊಂದಿರುವ ರಾಜ್ಯದ ಬೀದರ್‌, ಬಳ್ಳಾರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ , ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಆದೇಶ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಮೊಟ್ಟೆ ಸೇವಿಸಲು ಬೆಂಬಲ ವ್ಯಕ್ತಪಡಿಸಿದ್ದ ಬಾಗಲಕೋಟೆ ಸೇರಿದಂತೆ ಇನ್ನೂ 4 ಜಿಲ್ಲೆಗಳ ಮಕ್ಕಳಿಗೆ ಮೊಟ್ಟೆ ಭಾಗ್ಯವನ್ನು ಕರುಣಿಸಿಲ್ಲ.   ಶಾಲೆ ಆರಂಭವಾಗಿ ಹಲವು ದಿನಗಳಾದರೂ ವಿದ್ಯಾರ್ಥಿಗಳಿಗೆ ಸಮವಸ್ತ್ರ … Continue reading ಸಮವಸ್ತ್ರವಿಲ್ಲ, ಪಠ್ಯಪುಸ್ತಕವಿಲ್ಲ, 4 ಜಿಲ್ಲೆಗಳ 7 ಲಕ್ಷ ಮಕ್ಕಳಿಗೆ ಮೊಟ್ಟೆಯೂ ಇಲ್ಲ