ಕೆಐಎಡಿಬಿ ಸ್ವತ್ತು ಅಡವಿರಿಸಿ 2,500 ಕೋಟಿ ರು. ಸಾಲ; ಭೋಗ್ಯ ಕರಾರಿನ ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ
ಬೆಂಗಳೂರು; ಭೋಗ್ಯ ಮತ್ತು ಮಾರಾಟದ ಕರಾರಿನ ನಿಯಮಗಳನ್ನು ಉಲ್ಲಂಘಿಸಿ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿಯ ಸ್ವತ್ತನ್ನು ಒತ್ತೆಯಿಟ್ಟು ಪ್ರತಿಷ್ಠಿತ ಕಂಪನಿಯೊಂದು ಖಾಸಗಿ ಬ್ಯಾಂಕ್‌ನಿಂದ ಅಂದಾಜು 2,500 ಕೋಟಿ ರು. ಸಾಲವನ್ನು ಎತ್ತಿರುವ ಪ್ರಕರಣವು ಇದೀಗ ಬಹಿರಂಗವಾಗಿದೆ. ಹಿಂದಿನ ಮೈತ್ರಿ ಸರ್ಕಾರದ ಅವಧಿಯಲ್ಲಿ ಈ ಪ್ರಕ್ರಿಯೆ ನಡೆಸಿರುವ ಪ್ರತಿಷ್ಠಿತ ಕಂಪನಿಯೊಂದು, ಬಿಜೆಪಿ ಸರ್ಕಾರದ ಅವಧಿ (2021)ಯಲ್ಲಿ ಸಾಲ ಪಡೆಯುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ಕೆ ಜೆ ಜಾರ್ಜ್, ಜಗದೀಶ್ ಶೆಟ್ಟರ್ ಕೈಗಾರಿಕೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈ … Continue reading ಕೆಐಎಡಿಬಿ ಸ್ವತ್ತು ಅಡವಿರಿಸಿ 2,500 ಕೋಟಿ ರು. ಸಾಲ; ಭೋಗ್ಯ ಕರಾರಿನ ನಿಯಮ ಉಲ್ಲಂಘಿಸಿದ್ದರೂ ಕ್ರಮವಿಲ್ಲ
Copy and paste this URL into your WordPress site to embed
Copy and paste this code into your site to embed