ಬಸವಣ್ಣನಿಗೆ ಉಪನಯನ, ಲಿಂಗದೀಕ್ಷೆ, ಅಷ್ಟಮಠಗಳ ಉಲ್ಲೇಖಿಸಿ ಲಿಂಗಾಯತ ಮಠಗಳ ಹೆಸರಿಸದ ಚಕ್ರತೀರ್ಥ

ಬೆಂಗಳೂರು; ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ತೀವ್ರ ಟೀಕೆಗೆ ಒಳಗಾಗಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಇದೀಗ ತನ್ನದೇ ಅಧ್ಯಕ್ಷತೆಯಲ್ಲಿರುವ ಸಮಿತಿಯು 9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಬಸವೇಶ್ವರರು ಶೈವ ಗುರುಗಳಿಂದ ಲಿಂಗದೀಕ್ಷೆ ಪಡೆದರು, ವೀರಶೈವ ಮತವನ್ನು ಅಭಿವೃದ್ಧಿಪಡಿಸಿದರು ಮತ್ತು ಲಿಂಗಾಯತ ಮಠಗಳನ್ನು ಹೆಸರಿಸದೇ ಕೇವಲ ಅಷ್ಟಮಠಗಳನ್ನು ಹೆಸರಿಸಿ ಪರಿಷ್ಕರಿಸಿರುವುದು ಉರಿವ ಬೆಂಕಿಗೆ ತುಪ್ಪ ಸುರಿದಂತಾಗಿದೆ.   ಕುವೆಂಪು ಅವರನ್ನು ನಿಂದಿಸಿದ್ದಕ್ಕೆ ಒಕ್ಕಲಿಗ ಸಮುದಾಯ ಪ್ರಭಾವಿ ಮಠ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ … Continue reading ಬಸವಣ್ಣನಿಗೆ ಉಪನಯನ, ಲಿಂಗದೀಕ್ಷೆ, ಅಷ್ಟಮಠಗಳ ಉಲ್ಲೇಖಿಸಿ ಲಿಂಗಾಯತ ಮಠಗಳ ಹೆಸರಿಸದ ಚಕ್ರತೀರ್ಥ