ಅಂದಾಜು ಸಮಿತಿಯ ಶಾಸಕರುಗಳಿಗೂ ಭದ್ರತೆಯಿಲ್ಲ; ಕಾಮಗಾರಿ ಪರಿಶೀಲನೆಗೆ ತೆರಳಿದ್ದವರ ಮೇಲೆ ಹಲ್ಲೆ!
ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ, ನವೀಕರಣ ಮತ್ತು ವಿಸ್ತರಣೆ ಕಾಮಗಾರಿಗಳ ಗುಣಮಟ್ಟ ಮತ್ತು ಭೌತಿಕ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅಧ್ಯಕ್ಷತೆಯ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ಶಾಸಕ ಸದಸ್ಯರ ಮೇಲೆ ಗುತ್ತಿಗೆದಾರರ ಬೆಂಬಲಿಗರ ಗುಂಪೊಂದು ಮುಗಿಬಿದ್ದು ಹಲ್ಲೆಗೂ ಮುಂದಾಗಿತ್ತು ಎಂಬ ಪ್ರಕರಣ ಇದೀಗ ಬಹಿರಂಗವಾಗಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು ಮತ್ತು ಸುತ್ತಮುತ್ತ ತಾಲೂಕುಗಳಲ್ಲಿ 95 ಕಿ ಮೀ ವರೆಗೆ ಪ್ರವಾಸ ನಡೆಸಿದ್ದರೂ ಅಂದಾಜುಗಳ ಸಮಿತಿಯ ಶಾಸಕರುಗಳಿಗೆ ಪೊಲೀಸ್ … Continue reading ಅಂದಾಜು ಸಮಿತಿಯ ಶಾಸಕರುಗಳಿಗೂ ಭದ್ರತೆಯಿಲ್ಲ; ಕಾಮಗಾರಿ ಪರಿಶೀಲನೆಗೆ ತೆರಳಿದ್ದವರ ಮೇಲೆ ಹಲ್ಲೆ!
Copy and paste this URL into your WordPress site to embed
Copy and paste this code into your site to embed