ರಾಜ್ಯದಲ್ಲಿ ಬಿಹಾರ ವಾತಾವರಣ ಸೃಷ್ಟಿ; ಅಂದಾಜು ಸಮಿತಿ ಶಾಸಕರ ಮೇಲೆ ಗುತ್ತಿಗೆದಾರರು ಮುಗಿಬಿದ್ದರೂ ಮೌನ
ಬೆಂಗಳೂರು; ಕೃಷ್ಣಭಾಗ್ಯ ಜಲನಿಗಮದ ನಾರಾಯಣಪುರ ಬಲದಂಡೆ ಕಾಲುವೆ ಅಧುನೀಕರಣ, ನವೀಕರಣ ಮತ್ತು ವಿಸ್ತರಣೆ ಕಾಮಗಾರಿಗಳ ಗುಣಮಟ್ಟ ಮತ್ತು ಭೌತಿಕ ಪರಿಶೀಲನೆಗೆ ತೆರಳಿದ್ದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅಧ್ಯಕ್ಷತೆಯ ಕರ್ನಾಟಕ ವಿಧಾನಸಭೆಯ ಅಂದಾಜುಗಳ ಸಮಿತಿಯ ಶಾಸಕ ಸದಸ್ಯರ ಮೇಲೆ ಗುತ್ತಿಗೆದಾರರ ಬೆಂಬಲಿಗರ ಗುಂಪೊಂದು ಮುಗಿಬಿದ್ದು ಹಲ್ಲೆಗೂ ಮುಂದಾಗಿ ಉತ್ತರಪ್ರದೇಶ, ಬಿಹಾರದಂತಹ ವಾತಾವರಣ ಸೃಷ್ಟಿಯಾಗಿದ್ದರೂ ಸಮಿತಿಯ ಯಾವೊಬ್ಬ ಶಾಸಕ ಸದಸ್ಯರೂ ಇದುವರೆಗೂ ತುಟಿ ಬಿಚ್ಚಿಲ್ಲ. ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಸಭೆಯು … Continue reading ರಾಜ್ಯದಲ್ಲಿ ಬಿಹಾರ ವಾತಾವರಣ ಸೃಷ್ಟಿ; ಅಂದಾಜು ಸಮಿತಿ ಶಾಸಕರ ಮೇಲೆ ಗುತ್ತಿಗೆದಾರರು ಮುಗಿಬಿದ್ದರೂ ಮೌನ
Copy and paste this URL into your WordPress site to embed
Copy and paste this code into your site to embed